ಮಡಿಕೇರಿ, ಜ. ೭: ನಗರದ ಪ್ರಧಾನ ಅಂಚೆ ಕಚೇರಿಯ ಆವರಣದಲ್ಲಿ ತಾ. ೮ ರಂದು (ಇಂದು) ಬೆಳಿಗ್ಗೆ ೯ ರಿಂದ ಸಂಜೆ ೬ರವರೆಗೆ ಆಧಾರ್ ತಿದ್ದುಪಡಿ, ಹೊಸ ನೋಂದಣಿ ಮೇಳವನ್ನು ಆಯೋಜಿಸ ಲಾಗಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.