ಐಚೆಟ್ಟಿರ ಮಾ. ಮುತ್ತಣ್ಣ ಜನ್ಮಶತಮಾನೋತ್ಸವ ಕಾರ್ಯಕ್ರಮ

ಮಡಿಕೇರಿ, ಜ. ೭: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ವತಿಯಿಂದ ಐಚೆಟ್ಟಿರ ಮಾ.ಮುತ್ತಣ್ಣ ಅವರ ೧೦೦ನೇ ಜನ್ಮಶತಮಾನೋತ್ಸವ ಕಾರ್ಯಕ್ರಮವು ತಾ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಐಚೆಟ್ಟಿರ ಸಿ.ಅಪ್ಪಚ್ಚು ಅವರು ದ್ವಾರದ ಉದ್ಘಾಟನೆ ಮಾಡಲಿದ್ದಾರೆ. ನಂತರ ಕಾಫಿ ಬೆಳೆಗಾರರಾದ ಚೇಂದAಡ ಚುಮ್ಮಿ ಪೂವಯ್ಯ ಅವರು ಬಿ.ಡಿ.ಗಣಪತಿಯವರ ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಕಾಫಿ ಬೆಳೆಗಾರರಾದ ಮಡಿಕೇರಿ, ಜ. ೭: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ವತಿಯಿಂದ ಐಚೆಟ್ಟಿರ ಮಾ.ಮುತ್ತಣ್ಣ ಅವರ ೧೦೦ನೇ ಜನ್ಮಶತಮಾನೋತ್ಸವ ಕಾರ್ಯಕ್ರಮವು ತಾ. ೧೦ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಐಚೆಟ್ಟಿರ ಸಿ.ಅಪ್ಪಚ್ಚು ಅವರು ದ್ವಾರದ ಉದ್ಘಾಟನೆ ಮಾಡಲಿದ್ದಾರೆ. ನಂತರ ಕಾಫಿ ಬೆಳೆಗಾರರಾದ ಚೇಂದAಡ ಚುಮ್ಮಿ ಪೂವಯ್ಯ ಅವರು ಬಿ.ಡಿ.ಗಣಪತಿಯವರ ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಕಾಫಿ ಬೆಳೆಗಾರರಾದ