ಕುಶಾಲನಗರ, ಜ. ೯: ಕುಶಾಲನಗರ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಇದೀಗ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ. ಒಂದು ವೇಳೆ ಕಂಡುಬAದಲ್ಲಿ ಅವರಿಗೆ ಸ್ಥಳದಲ್ಲೇ ೧೦೦ ರೂ ದಂಡ ವಿಧಿಸಲಾಗುತ್ತದೆ. ಕುಶಾಲನಗರ ಪಟ್ಟಣದ ಹೃದಯ ಭಾಗದಲ್ಲಿರುವ ಸರಕಾರಿ ಬಸ್ ನಿಲ್ದಾಣ ಇದೀಗ ಅಭಿವೃದ್ಧಿಗೊಳ್ಳುತ್ತಿದ್ದು ಸುತ್ತಲೂ ಆವರಣ ಗೋಡೆ ನಿರ್ಮಾಣ ಕಾಮಗಾರಿ ನಡೆದಿದೆ. ಇದರೊಂದಿಗೆ ಸ್ವಚ್ಛತೆಗೆ ಹೆಚ್ಚಿನ ಕುಶಾಲನಗರ, ಜ. ೯: ಕುಶಾಲನಗರ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಇದೀಗ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ. ಒಂದು ವೇಳೆ ಕಂಡುಬAದಲ್ಲಿ ಅವರಿಗೆ ಸ್ಥಳದಲ್ಲೇ ೧೦೦ ರೂ ದಂಡ ವಿಧಿಸಲಾಗುತ್ತದೆ. ಕು