ಗೋಣಿಕೊಪ್ಪಲು, ಜ.೧೧: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯಗುಂದದೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕರೆ ನೀಡಿದರು. ಮಾಯಮುಡಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಸದಸ್ಯರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಗೋಣಿಕೊಪ್ಪಲು, ಜ.೧೧: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯಗುಂದದೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕರೆ ನೀಡಿದರು. ಮಾಯಮುಡಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಸದಸ್ಯರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಗೋಣಿಕೊಪ್ಪಲು, ಜ.೧೧: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯಗುಂದದೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕರೆ ನೀಡಿದರು. ಮಾಯಮುಡಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಸದಸ್ಯರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಪಂಚಾಯ್ತಿ ಸದಸ್ಯರು ಕಾರ್ಯಕರ್ತರ ಸಂಕಷ್ಟಕ್ಕೆ ತಲುಪಬೇಕು ಎಂದರು. ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್ ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಬಹುತೇಕ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಅಧಿಕಾರವನ್ನು ಕಳೆದುಕೊಂಡಿದೆ. ಮುಂದಿನ ಎಲ್ಲಾ ಚುನಾವಣೆಗಳನ್ನು ಧೈರ್ಯದಿಂದ ಎದುರಿಸಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‌ನ ಹಿರಿಯ ಮುಖಂಡ ತೀತಿರ ಧರ್ಮಜ, ಸಂಘಟನಾ ಕಾರ್ಯದರ್ಶಿ ವಿನ್ಸಂಟ್ ಬಾಬು, ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಎನ್.ಪ್ರಥ್ಯು, ಎಸ್ಟಿ ಘಟಕದ ಅಧ್ಯಕ್ಷ ಮಣಿಕುಂಞ, ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಪಂಚಾಯ್ತಿ ಸದಸ್ಯರುಗಳು ಉಪಸ್ಥಿತರಿದ್ದರು. ಕಾಂಗ್ರೆಸ್‌ನ ವಕ್ತಾರ, ಗ್ರಾಮ ಪಂಚಾಯ್ತಿ ಸದಸ್ಯ ಆಪಟ್ಟೀರ ಟಾಟೂಮೊಣ್ಣಪ್ಪ, ಸ್ವಾಗತಿಸಿ ವಂದಿಸಿದರು.