ಕೂಡಿಗೆ, ಜ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇಗುಲದ ಆವರಣದಲ್ಲಿ ತಾ. ೧೭ ರಂದು ಚಂಡಿಕಾ ಹೋಮ ನಡೆಯಲಿದೆ ಎಂದು ದೇವಾಲಯದ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.