ಸೋಮವಾರಪೇಟೆ, ಜ. ೧೨: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳತ್ತಲೂ ಆಸಕ್ತಿ ಮೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.
ಅಬಾಕಸ್ ಸಂಸ್ಥೆಯ ವತಿಯಿಂದ ಇಲ್ಲಿನ ಪತ್ರಿಕಾಭವನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ರಾಷ್ಟ್ರ ಮಟ್ಟದ ಆನ್ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಸೋಮವಾರಪೇಟೆ, ಜ. ೧೨: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳತ್ತಲೂ ಆಸಕ್ತಿ ಮೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.