ಕೂಡಿಗೆ, ಜ. ೧೨: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಲೆ ಸರ್ಕಲ್‌ನಿಂದ ಗ್ರಾಮದ ಪ್ರಮುಖ ರಸ್ತೆಯ ನೂತನ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿ ಒಂದು ವರ್ಷ ಕಳೆದರೂ ಇನ್ನೂ ರಸ್ತೆ ಕಾಮಗಾರಿ ನಡೆಯದ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಬ್ಬಾಲೆ ಗ್ರಾಮ ಮುಖ್ಯ ರಸ್ತೆಯು ತೀರ ಹಾಳಾಗಿದ್ದು, ಇದರ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದಾಗ ಕಾಮಗಾರಿಯನ್ನು ಲೋಕೋಪ ಯೋಗಿ ಇಲಾಖೆಯ ವತಿಯಿಂದ ರೂ. ೨೫ ಲಕ್ಷ ವೆಚ್ಚದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ವ್ಯಕ್ತಪಡಿಸಿದ್ದಾರೆ.

ಹೆಬ್ಬಾಲೆ ಗ್ರಾಮ ಮುಖ್ಯ ರಸ್ತೆಯು ತೀರ ಹಾಳಾಗಿದ್ದು, ಇದರ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದಾಗ ಕಾಮಗಾರಿಯನ್ನು ಲೋಕೋಪ ಯೋಗಿ ಇಲಾಖೆಯ ವತಿಯಿಂದ ರೂ. ೨೫ ಲಕ್ಷ ವೆಚ್ಚದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.