ಸುAಟಿಕೊಪ್ಪ, ಜ. ೧೫: ಐಗೂರು ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭವನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.

ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.