ಕುಶಾಲನಗರ : ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಕುಶಾಲನಗರ ಸಮೀಪದ ಬೈಲುಕೊಪ್ಪ ಟಿಬೇಟಿಯನ್ ನಿರಾಶ್ರಿತರ ಶಿಬಿರದ ಕುಶಾಲನಗರ : ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಕುಶಾಲನಗರ ಸಮೀಪದ ಬೈಲುಕೊಪ್ಪ ಟಿಬೇಟಿಯನ್ ನಿರಾಶ್ರಿತರ ಶಿಬಿರದ ಹೋಬಳಿ ಪ್ರಮುಖ ನಟರಾಜ್ ಮತ್ತಿತರರು ನಿಧಿ ಸಮರ್ಪಣಾ ಅಭಿಯಾನಕ್ಕೆ ತೆರಳಿದ ಸಂದರ್ಭ ಬೌದ್ಧ ಧರ್ಮಗುರುಗಳು ದೇಣಿಗೆ ಹಸ್ತಾಂತರ ಮಾಡಿದರು.