ಮಡಿಕೇರಿ : ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರ ನಿಧಿ ಸಮರ್ಪಣಾ ಕಾರ್ಯಕ್ರಮಕ್ಕೆ ಅರಮೇರಿಯ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ದೇಣಿಗೆ ನೀಡಿ ಶುಭ ಕೋರಿದರು. ಈ ಸಂದರ್ಭ ಮಾಚಿಮಂಡ ಸುವಿನ್ ಗಣಪತಿ, ಮಲ್ಲಂಡ ಮಧು ದೇವಯ್ಯ, ಪಟ್ರಪಂಡ ರಘು ನಾಣಯ್ಯ ಮತ್ತಿತರರು ಪಾಲ್ಗೊಂಡಿದ್ದು ಕೊಡುಗೆ ಸ್ವೀಕರಿಸಿದರು.