ಮಡಿಕೇರಿ, ಜ. ೧೭: ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ ಮತ್ತು ನದಿ ತಟಗಳ ಅಭಿವೃದ್ಧಿ ಬಗ್ಗೆ ಹಾಗೂ ನದಿ ತಟದಲ್ಲಿರುವ ಜನರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಸರಕಾರದಿಂದ ಯೋಜನೆ ರೂಪಿಸಲು ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಮತ್ತು ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಮುಖರು ಮನವಿ ಸಲ್ಲಿಸಿದ್ದು ಈ ಬಾರಿಯ ಬಜೆಟ್ನಲ್ಲಿ ಅನುದಾನ ಮೀಸಲಿರಿಸುವಂತೆ ಕೋರಿದ್ದಾರೆ.
ಈ ಸಂಬAಧ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮನವಿಯಲ್ಲಿ ಸಮಗ್ರ ವರದಿ ಸಲ್ಲಿಸಿದ್ದು ಮೂಲ ಕಾವೇರಿಯಿಂದ ಜಿಲ್ಲೆಯ ಗಡಿಭಾಗ ಶಿರಂಗಾಲ ತನಕ ನದಿ ಹರಿಯುವ ಸ್ಥಳಗಳ ಮತ್ತು ನದಿ ತಟಗಳ ವಾಸ್ತವ ಮಾಹಿತಿ ನೀಡಲಾಗಿದೆ.
ಜೀವನದಿ ಕಾವೇರಿ ಕೊಡಗು ಜಿಲ್ಲೆಯಲ್ಲಿ ಮೂಲದಿಂದಲೇ ನಿರಂತರವಾಗಿ ಕಲುಷಿತಗೊಳ್ಳುತ್ತಿದ್ದು ಅದಕ್ಕೆ ಪ್ರಮುಖ ಕಾರಣಗಳು ಪಟ್ಟಣ ಮತ್ತು ಗ್ರಾಮಗಳ ತ್ಯಾಜ್ಯಗಳು, ಕಲುಷಿತ ನೀರು ನದಿಗೆ ನೇರವಾಗಿ ಸೆೆÃರುತ್ತಿರುವುದು ಇತ್ತೀಚಿನ ಬೆಳವಣಿಗೆಯಾಗಿದೆ. ನದಿ ತಟಗಳು ಅಕ್ರಮವಾಗಿ ಒತ್ತುವರಿ ಯಾಗುವುದರೊಂದಿಗೆ ಅಂಗಡಿ ಮುಂಗಟ್ಟುಗಳು, ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ಅವೈಜ್ಞಾನಿಕವಾಗಿ ವಿಲೇವಾರಿ ಯಾಗುತ್ತಿರುವುದು ನದಿ ಮಾಲಿನ್ಯಗೊಳಿಸಲು ಪ್ರಮುಖ ಕಾರಣವಾಗಿವೆ. ಈ ಬಗ್ಗೆ ನಮ್ಮ ಸಮಿತಿಗೆ ಕಂಡುಬAದ ವಾಸ್ತವ ಅಂಕಿ ಅಂಶಗಳನ್ನು ಒದಗಿಸಲಾಗಿದ್ದು ಈ ಬಗ್ಗೆ ಸರಕಾರದ ಮೂಲಕ ಮುಂದಿನ ಕ್ರಮಕ್ಕೆ ಮನವಿ ಮಾಡಲಾಗಿದೆ.
ಕಾವೇರಿ ನದಿ ಸಂರಕ್ಷಣೆಗಾಗಿ ಸರಕಾರದ ಮೂಲಕ ಈ ಬಾರಿಯ ಬಜೆಟ್ನಲ್ಲಿ ಅನುದಾನ ಕಲ್ಪಿಸುವುದರ ಮೂಲಕ ಹಂತಹAತವಾಗಿ ಅನುಷ್ಠಾನಗೊಳಿಸಿ ಪವಿತ್ರ ನದಿ ಹಾಗೂ ದಕ್ಷಿಣ ಭಾರತದ ಜೀವನದಿಯಾಗಿರುವ ಕಾವೇರಿ ನದಿಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಮನವಿಯಲ್ಲಿ ಕೋರಲಾಗಿದೆ ಎಂದು ಕಾವೇರಿ ನದಿ ಸ್ವಚ್ಚತಾ ಆಂದೋಲನ ಮತ್ತು ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಅಕ್ರಮವಾಗಿ ಒತ್ತುವರಿ ಯಾಗುವುದರೊಂದಿಗೆ ಅಂಗಡಿ ಮುಂಗಟ್ಟುಗಳು, ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ಅವೈಜ್ಞಾನಿಕವಾಗಿ ವಿಲೇವಾರಿ ಯಾಗುತ್ತಿರುವುದು ನದಿ ಮಾಲಿನ್ಯಗೊಳಿಸಲು ಪ್ರಮುಖ ಕಾರಣವಾಗಿವೆ. ಈ ಬಗ್ಗೆ ನಮ್ಮ ಸಮಿತಿಗೆ ಕಂಡುಬAದ ವಾಸ್ತವ ಅಂಕಿ ಅಂಶಗಳನ್ನು ಒದಗಿಸಲಾಗಿದ್ದು ಈ ಬಗ್ಗೆ ಸರಕಾರದ ಮೂಲಕ ಮುಂದಿನ ಕ್ರಮಕ್ಕೆ ಮನವಿ ಮಾಡಲಾಗಿದೆ.
ಕಾವೇರಿ ನದಿ ಸಂರಕ್ಷಣೆಗಾಗಿ ಸರಕಾರದ ಮೂಲಕ ಈ ಬಾರಿಯ ಬಜೆಟ್ನಲ್ಲಿ ಅನುದಾನ ಕಲ್ಪಿಸುವುದರ ಮೂಲಕ ಹಂತಹAತವಾಗಿ ಅನುಷ್ಠಾನಗೊಳಿಸಿ ಪವಿತ್ರ ನದಿ ಹಾಗೂ ದಕ್ಷಿಣ ಭಾರತದ ಜೀವನದಿಯಾಗಿರುವ ಕಾವೇರಿ ನದಿಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಮನವಿಯಲ್ಲಿ ಕೋರಲಾಗಿದೆ ಎಂದು ಕಾವೇರಿ ನದಿ ಸ್ವಚ್ಚತಾ ಆಂದೋಲನ ಮತ್ತು ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ