ಮಡಿಕೇರಿ, ಜ. ೧೮: ಮಂಗಳಾದೇವಿನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಒಂದು ವಾರಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ನಡೆದ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಇಂದು ಸಂಪನ್ನಗೊAಡಿತು.ಉತ್ಸವದ ಕೊನೆಯ ದಿನ ಬೆಳಿಗ್ಗೆ ೯.೪೭ ಗಂಟೆಗೆ ಸರಿಯಾಗಿ ಕುಂಭ ಲಗ್ನ ಸುಮುಹೂರ್ತದಲ್ಲಿ ಭಕ್ತಿ ಭಾವದೊಂದಿಗೆ ಬ್ರಹ್ಮಕಲಶಾಭಿಷೇಕ ನೆರವೇರಿಸುವ ಮೂಲಕ ಮಡಿಕೇರಿ, ಜ. ೧೮: ಮಂಗಳಾದೇವಿನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಒಂದು ವಾರಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ನಡೆದ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಇಂದು ಸಂಪನ್ನಗೊAಡಿತು.ಉತ್ಸವದ ಕೊನೆಯ ದಿನ ಬೆಳಿಗ್ಗೆ ೯.೪೭ ಗಂಟೆಗೆ ಸರಿಯಾಗಿ ಕುಂಭ ಲಗ್ನ ಸುಮುಹೂರ್ತದಲ್ಲಿ ಭಕ್ತಿ ಭಾವದೊಂದಿಗೆ ಬ್ರಹ್ಮಕಲಶಾಭಿಷೇಕ ನೆರವೇರಿಸುವ ಮೂಲಕ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಧಾರ್ಮಿಕ ಕಾರ್ಯಗಳು ನೆರವೇರಿದವು.

ಭಕ್ತಿ ಭಾವದೊಂದಿಗೆ ನೆರವೇರಿದ ಬ್ರಹ್ಮಕಲಶಾಭಿಷೇಕ

(ಮೊದಲ ಪುಟದಿಂದ) ಏಳು ದಿನಗಳ ಕಾಲ ನಡೆದ ಈ ಧಾರ್ಮಿಕ ಕಾರ್ಯ ದಲ್ಲಿ ಭಕ್ತಾದಿಗಳಿಗೆ ಮೂರು ಹೊತ್ತು ಅನ್ನಸಂತರ್ಪಣೆ, ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ರಾಜೇಶ್ವರಿ ಕ್ಷೇತ್ರ, ಆಡಳಿತ ಮಂಡಳಿ ಪ್ರಮುಖರಾದ ಸುನಿಲ್ ಸುಬ್ರಮಣಿ, ಎಂ.ಪಿ. ಮುತ್ತಪ್ಪ, ಜಗದೀಶ್ ರೈ, ಸಮಿತಿಯ ಅಧ್ಯಕ್ಷ ಚೇತನ್, ಕಾರ್ಯದರ್ಶಿ ಸುರೇಶ್, ಖಜಾಂಚಿ ವಸಂತ್ ಕುಮಾರ್ ಮತ್ತಿತರರು ಹಾಜರಿದ್ದರು.