ನಾಪೋಕ್ಲು, ಜ. ೧೯: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ತಮಗೆ ಮತ ನೀಡಿದ ಮತದಾರರ ಋಣವನ್ನು ಕ್ಷೇತ್ರದ ಅಭಿವೃದ್ಧಿ ಮೂಲಕ ತೀರಿಸಬೇಕೆಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹೇಳಿದರು.

ಅವರು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಮೊದಲಿಗೆ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಸೋತವರು ಸಹ ಧÀÈತಿಗೆಡಬೇಕಿಲ್ಲ ಸೋಲೇ ಮುಂದಿನ ಗೆಲುವಿಗೆ ಮೂಲ. ಗೆದ್ದ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸಗಳನ್ನು ಮಾಡಬೇಕೆಂದು ಕಿವಿಮಾತು ಹೇಳಿದರು. ಕಾಂಗ್ರೆಸ್ ಪಕ್ಷ ನಾವೆಲ್ಲರೂ ಒಂದೇ ಎಂಬ ಮನೋಭಾವವನ್ನು ಹೊಂದಿದ್ದು ನಮ್ಮಲ್ಲಿ ಜಾತಿ, ಮತ, ಬೇಧ ಇಲ್ಲ; ಇದರಿಂದ ಇಂದು ಪಕ್ಷವು ಉತ್ತಮ ಫಲಿತಾಂಶವನ್ನು ಪಡೆದಿದೆ ಎಂದರು. ಬಿ.ಜೆ.ಪಿ. ಸುಳ್ಳು ಭರವಸೆಯ ಸರಕಾರ ಎಂದ ಅವರು ಸಿದ್ದರಾಮಯ್ಯ ಸರಕಾರವು ಬಡವರ ನಾಪೋಕ್ಲು, ಜ. ೧೯: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ತಮಗೆ ಮತ ನೀಡಿದ ಮತದಾರರ ಋಣವನ್ನು ಕ್ಷೇತ್ರದ ಅಭಿವೃದ್ಧಿ ಮೂಲಕ ತೀರಿಸಬೇಕೆಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹೇಳಿದರು.

ಅವರು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಮೊದಲಿಗೆ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಸೋತವರು ಸಹ ಧÀÈತಿಗೆಡಬೇಕಿಲ್ಲ ಸೋಲೇ ಮುಂದಿನ ಗೆಲುವಿಗೆ ಮೂಲ. ಗೆದ್ದ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸಗಳನ್ನು ಮಾಡಬೇಕೆಂದು ಕಿವಿಮಾತು ಹೇಳಿದರು. ಕಾಂಗ್ರೆಸ್ ಪಕ್ಷ ನಾವೆಲ್ಲರೂ ಒಂದೇ ಎಂಬ ಮನೋಭಾವವನ್ನು ಹೊಂದಿದ್ದು ನಮ್ಮಲ್ಲಿ ಜಾತಿ, ಮತ, ಬೇಧ ಇಲ್ಲ; ಇದರಿಂದ ಇಂದು ಪಕ್ಷವು ಉತ್ತಮ ಫಲಿತಾಂಶವನ್ನು ಪಡೆದಿದೆ ಎಂದರು. ಬಿ.ಜೆ.ಪಿ. ಸುಳ್ಳು ಭರವಸೆಯ ಸರಕಾರ ಎಂದ ಅವರು ಸಿದ್ದರಾಮಯ್ಯ ಸರಕಾರವು ಬಡವರ ಎಂ.ಹೆಚ್. ಅಬ್ದುಲ್ ರಹಿಮಾನ್, ಅರೆಯಡ ಡಿ. ಸೋಮಪ್ಪ, ಬೇಕಲ್ ರಮಾನಾಥ್ ಮಾತನಾಡಿದರು.

೧೮ ಗ್ರಾಮ ಪಂಚಾಯಿತಿಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಬೇತು ಗ್ರಾಮದ ೬ ಕಾರ್ಯಕರ್ತರು ಚೋಕಿರ ಅಯ್ಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ದಿವಂಗತ ಬಿ.ಟಿ. ಪ್ರದೀಪ್ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ ಮೌನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹ್ಯಾರೀಸ್, ತೆನ್ನೀರ ಮೈನಾ, ಕೊಂಡೀರ ಸುರೇಶ್, ಯುವ ಘಟಕದ ಅಧ್ಯಕ್ಷ ಹನೀಫ್, ಹಿರಿಯರಾದ ಉದಿಯಂಡ ಸುಭಾಶ್ ನಾಣಯ್ಯ, ಇಗ್ಗುತ್ತಪ್ಪ ದೇವಳದ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ಚೋಕಿರ ನಂಜುAಡ, ಮುಂಡAಡ ಸುದಯ್ ನಾಣಯ್ಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎ. ಹಂಸ, ಸೂರಜ್, ಬಡಕಡ ದೀನಾ ಪೂವಯ್ಯ, ನೆರವಂಡ ಉಮೇಶ್, ಮಾಚೇಟಿರ ಕುಶಾಲಪ್ಪ, ಮತ್ತಿತರರು ಇದ್ದರು.