*ಗೋಣಿಕೊಪ್ಪಲು, ಜ. ೧೯: ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ೫ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ದಾಖಲಾತಿಗಳನ್ನು ಒದಗಿಸಿಕೊಡಲು ಕಂದಾಯ ಇಲಾಖೆಯಿಂದ ಎರಡು ತಿಂಗಳÀ ಒಳಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಯೋಗನಂದಾ ತಿಳಿಸಿದ್ದಾರೆ.

ಪೊನ್ನಂಪೇಟೆ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ವೀರಾಜಪೇಟೆ ತಾಲೂಕು ಪಂಚಾಯಿತಿ ವ್ಯಾಪ್ತಿಯ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.

ತಾಲೂಕಿನಲ್ಲಿ ಐದು ಸಾವಿರ ಕುಟುಂಬಗಳು ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಮತ್ತು ಬ್ಯಾಂಕ್ ಖಾತೆಗಳನ್ನೇ ಹೊಂದಿಲ್ಲ ಎನ್ನುವುದು ವಿಪರ್ಯಾಸವಾಗಿದೆ. ಇಂತಹ ಕುಟುಂಬಗಳನ್ನು ಗುರುತಿಸಿ ಮೂಲ ದಾಖಲಾತಿಗಳನ್ನು ಒದಗಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ. ಫೆಬ್ರವರಿ ಅಂತ್ಯದೊಳಗೆ ಈ ವ್ಯವಸ್ಥೆ ಸಂಪೂರ್ಣವಾಗಿ

(ಮೊದಲ ಪುಟದಿಂದ) ಸೌಕರ್ಯಗಳು ಕುಟುಂಬಗಳಿಗೆ ಸಿಗಲಿದೆ ಎಂದು ತಿಳಿಸಿದರು. ತಮ್ಮ ವ್ಯಾಪ್ತಿಯಲ್ಲಿ ಇಂತಹ ಕುಟುಂಬಗಳನ್ನು ಗುರುತಿಸಿ ಸೌಲಭ್ಯ ಒದಗಿಸಿಕೊಡಲು ಮುಂದಾಗಬೇಕು ಎಂದು ಕರೆನೀಡಿದರು.

ತಾಲೂಕಿನ ೩೮ ಪಂಚಾಯಿತಿ ಗಳಲ್ಲಿ ಕಾಡುತ್ತಿರುವ ಕಸದ ಸಮಸ್ಯೆಯನ್ನು ಬಗೆಹರಿಸಲಾಗುವುದು. ಈ ನಿಟ್ಟಿನಲ್ಲಿ ಕಸ ವಿಲೇವಾರಿಗೆ ಸ್ಥಳ ಗುರುತಿನ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ತಾಲೂಕನ್ನು ಸ್ಮಶಾನ ಮುಕ್ತ ಮಾಡಲು ಹಾಗೂ (ಮೊದಲ ಪುಟದಿಂದ) ಸೌಕರ್ಯಗಳು ಕುಟುಂಬಗಳಿಗೆ ಸಿಗಲಿದೆ ಎಂದು ತಿಳಿಸಿದರು. ತಮ್ಮ ವ್ಯಾಪ್ತಿಯಲ್ಲಿ ಇಂತಹ ಕುಟುಂಬಗಳನ್ನು ಗುರುತಿಸಿ ಸೌಲಭ್ಯ ಒದಗಿಸಿಕೊಡಲು ಮುಂದಾಗಬೇಕು ಎಂದು ಕರೆನೀಡಿದರು.

ತಾಲೂಕಿನ ೩೮ ಪಂಚಾಯಿತಿ ಗಳಲ್ಲಿ ಕಾಡುತ್ತಿರುವ ಕಸದ ಸಮಸ್ಯೆಯನ್ನು ಬಗೆಹರಿಸಲಾಗುವುದು. ಈ ನಿಟ್ಟಿನಲ್ಲಿ ಕಸ ವಿಲೇವಾರಿಗೆ ಸ್ಥಳ ಗುರುತಿನ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ತಾಲೂಕನ್ನು ಸ್ಮಶಾನ ಮುಕ್ತ ಮಾಡಲು ಹಾಗೂ ಪಶು ಸಂಗೋಪನಾ ಇಲಾಖಾಧಿಕಾರಿ ಡಾ. ತಿಮ್ಮಯ್ಯ ಹೇಳಿದರು.

ಇಲಾಖೆಯಲ್ಲಿ ಅವ್ಯವಹಾರ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಬಹಳಷ್ಟು ಅವ್ಯವಹಾರಗಳು ನಡೆಯುತ್ತಿದೆ. ಆಹಾರ ವಿತರಣೆಯೂ ಸಮರ್ಪಕವಾಗಿ ನಡೆಯುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ÷್ಯ ಕಾಣುತ್ತಿದೆ. ಇಲಾಖೆಯ ಮೂರು ವರ್ಷದ ಪ್ರಗತಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿಯವರಿಗೆ ನೀಡಬೇಕೆಂದು ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್‌ಕುಮಾರ್ ಸೂಚಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಆಹಾರ ವಿತರಣೆಯಾಗುತ್ತಿರುವ ಬಗ್ಗೆ ಮತ್ತು ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆಯೇ ಎಂದು ಸ್ಥಳೀಯ ಪಿ.ಡಿ.ಓ.ಗಳು ಪರಿಶೀಲನೆ ನಡೆಸಬೇಕೆಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ ಆದೇಶಿಸಿದರು. ಸರ್ಕಾರದ ಸಾಲ ಮನ್ನಾ ಸೌಲಭ್ಯ ರೈತರಿಗೆ ತಲುಪಿದೆಯೇ ಎಂದು ನೆಲ್ಲೀರ ಚಲನ್‌ಕುಮಾರ್ ಸಹಕಾರ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ಬಹುತೇಕ ಅರ್ಜಿದಾರರ ಖಾತೆಗೆ ಸಾಲ ಮನ್ನಾ ಪಾವತಿಯಾಗಿದೆ. ಸುಮಾರು ೩೦೦ ರಿಂದ ೪೦೦ ಅರ್ಜಿಗಳು ಈ ಯೋಜನೆಗೆ ಒಳಗಾಗಬೇಕು ಎಂದು ಪಶು ಸಂಗೋಪನಾ ಇಲಾಖಾಧಿಕಾರಿ ಡಾ. ತಿಮ್ಮಯ್ಯ ಹೇಳಿದರು.

ಇಲಾಖೆಯಲ್ಲಿ ಅವ್ಯವಹಾರ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಬಹಳಷ್ಟು ಅವ್ಯವಹಾರಗಳು ನಡೆಯುತ್ತಿದೆ. ಆಹಾರ ವಿತರಣೆಯೂ ಸಮರ್ಪಕವಾಗಿ ನಡೆಯುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ÷್ಯ ಕಾಣುತ್ತಿದೆ. ಇಲಾಖೆಯ ಮೂರು ವರ್ಷದ ಪ್ರಗತಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿಯವರಿಗೆ ನೀಡಬೇಕೆಂದು ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್‌ಕುಮಾರ್ ಸೂಚಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಆಹಾರ ವಿತರಣೆಯಾಗುತ್ತಿರುವ ಬಗ್ಗೆ ಮತ್ತು ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆಯೇ ಎಂದು ಸ್ಥಳೀಯ ಪಿ.ಡಿ.ಓ.ಗಳು ಪರಿಶೀಲನೆ ನಡೆಸಬೇಕೆಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ ಆದೇಶಿಸಿದರು. ಸರ್ಕಾರದ ಸಾಲ ಮನ್ನಾ ಸೌಲಭ್ಯ ರೈತರಿಗೆ ತಲುಪಿದೆಯೇ ಎಂದು ನೆಲ್ಲೀರ ಚಲನ್‌ಕುಮಾರ್ ಸಹಕಾರ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ಬಹುತೇಕ ಅರ್ಜಿದಾರರ ಖಾತೆಗೆ ಸಾಲ ಮನ್ನಾ ಪಾವತಿಯಾಗಿದೆ. ಸುಮಾರು ೩೦೦ ರಿಂದ ೪೦೦ ಅರ್ಜಿಗಳು ಈ ಯೋಜನೆಗೆ ಒಳಗಾಗಬೇಕು ಎಂದು