ಮಡಿಕೇರಿ, ಜ. ೧೯: ತೆರಿಗೆ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾ. ೨೨ ರಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ನಗರದಲ್ಲಿ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಪರವಾಗಿ ರಬೇಕಾದ ಸರ್ಕಾರ ತೆರಿಗೆ ಹೆಚ್ಚಿಸಿ ಬೊಕ್ಕಸ ತುಂಬಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯ ಶೇ. ೦.೨೫ ಆಸ್ತಿ ತೆರಿಗೆ, ೨.೫ ಚದರ ಅಡಿ ಖಾಲಿ ನಿವೇಶನಕ್ಕೆ ಶೇ. ೫ ರಷ್ಟು ತೆರಿಗೆ, ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಶೇ. ೨ ರಷ್ಟು ಸೇರಿದಂತೆ ದಿನಬಳಕೆ ವಸ್ತು, ತೈಲ, ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವ ಕ್ರಮ ಸರಿಯಲ್ಲ. ಇದನ್ನು ಮಡಿಕೇರಿ, ಜ. ೧೯: ತೆರಿಗೆ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾ. ೨೨ ರಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ನಗರದಲ್ಲಿ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಪರವಾಗಿ ರಬೇಕಾದ ಸರ್ಕಾರ ತೆರಿಗೆ ಹೆಚ್ಚಿಸಿ ಬೊಕ್ಕಸ ತುಂಬಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯ ಶೇ. ೦.೨೫ ಆಸ್ತಿ ತೆರಿಗೆ, ೨.೫ ಚದರ ಅಡಿ ಖಾಲಿ ನಿವೇಶನಕ್ಕೆ ಶೇ. ೫ ರಷ್ಟು ತೆರಿಗೆ, ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಶೇ. ೨ ರಷ್ಟು ಸೇರಿದಂತೆ ದಿನಬಳಕೆ ವಸ್ತು, ತೈಲ, ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವ ಕ್ರಮ ಸರಿಯಲ್ಲ. ಇದನ್ನು