*ಸಿದ್ದಾಪುರ, ಜ. ೧೯: ಅತ್ತಿಮಂಗಲ-ಮರಗೋಡು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ರಸ್ತೆ ಲೋಕೋಪಯೋಗಿ ವ್ಯಾಪ್ತಿಗೆ ಒಳಪಟ್ಟಿದ್ದರೂ ಗ್ರಾಮೀಣ ರಸ್ತೆಗಳಿಗಿಂತಲೂ ಕೆಳಮಟ್ಟದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ರಸ್ತೆ ಅವ್ಯವಸ್ಥೆಯಿಂದ ವಾಹನ ಸಂಚಾರ ಮಾತ್ರವಲ್ಲದೆ, ಪಾದಚಾರಿಗಳ ಓಡಾಟಕ್ಕೂ ಕಷ್ಟವಾಗಿದೆ.
ವಾಹನಗಳ ಸಂಚಾರ ಅಸಾಧ್ಯವಾಗಿದ್ದು, ಗ್ರಾಮಸ್ಥರ ಇಲ್ಲಿಯವರೆಗಿನ ಬೇಡಿಕೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ರಸ್ತೆ ಅವ್ಯವಸ್ಥೆಯಿಂದ ವಾಹನ ಸಂಚಾರ ಮಾತ್ರವಲ್ಲದೆ, ಪಾದಚಾರಿಗಳ ಓಡಾಟಕ್ಕೂ ಕಷ್ಟವಾಗಿದೆ.
ವಾಹನಗಳ ಸಂಚಾರ ಅಸಾಧ್ಯವಾಗಿದ್ದು, ಗ್ರಾಮಸ್ಥರ ಇಲ್ಲಿಯವರೆಗಿನ ಬೇಡಿಕೆಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ