ಮಡಿಕೇರಿ, ಜ. ೧೯: ನಗರದ ಓಂಕಾರೇಶ್ವರ ದೇವಾಲಯ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮಾರುತಿ ಜೆನ್ ಕಾರು (ಕೆ.ಎ. ೦೧. ಎಂ.ಎ. ೪೬೭೫)ನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ.
ತಾ. ೩೧.೧೨.೨೦೨೦ ರಂದು ಘಟನೆ ನಡೆದಿದ್ದು, ಆಜಾದ್ನಗರದ ಎಂ.ಎಸ್. ಕುರೈಸ್ ಎಂಬವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡ (ಮೊದಲ ಪುಟದಿಂದ) ಒಳಗೊಂಡ ತಂಡ ಜಿಲ್ಲಾ ಪೊಲೀಸ್ ಕಚೇರಿಯ ಸಿ.ಕೆ. ರಾಜೇಶ್ ಮತ್ತು ಗಿರೀಶ್ ಅವರ ಸಹಕಾರದೊಂದಿಗೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.