ಮಡಿಕೇರಿ, ಜ. ೧೯: ಮಕ್ಕಂದೂರು ಗ್ರಾಮದ ಯುವಕರ ತಂಡ ಸೇರಿಕೊಂಡು ಮಕ್ಕಂದೂರು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು, ತಾ. ೨೪ ರಂದು ಮಕ್ಕಂದೂರಿನಲ್ಲಿ ನಡೆಯಲಿದೆ.

ಪಂದ್ಯಾಟದ ಅಂಗವಾಗಿ ಅಂದು ಬೆಳಿಗ್ಗೆ ೭ ಗಂಟೆಗೆ ಸ್ವಚ್ಛತಾ ಕಾರ್ಯ ಏರ್ಪಡಿಸಲಾಗಿದ್ದು, ಪಂಚಾಯಿತಿ ಅಧಿಕಾರಿ ಎಸ್.ಎಸ್. ದಿನೇಶ್ ಚಾಲನೆ ನೀಡುವರು. ಅತಿಥಿಯಾಗಿ ಪತ್ರಕರ್ತ ಕುಡೆಕಲ್ ಸಂತೋಷ್ ಉಪಸ್ಥಿತರಿರುವರು.

ನಂತರ ನಡೆಯುವ ಪಂದ್ಯಾವಳಿಯನ್ನು ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ಗ್ರಾ.ಪಂ. ಸದಸ್ಯ ಬಿ.ಎನ್. ರಮೇಶ್, ಭದ್ರಕಾಳೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ಕುಂಬಗೌಡನ ಉತ್ತಪ್ಪ ಅವರುಗಳು ಮಡಿಕೇರಿ, ಜ. ೧೯: ಮಕ್ಕಂದೂರು ಗ್ರಾಮದ ಯುವಕರ ತಂಡ ಸೇರಿಕೊಂಡು ಮಕ್ಕಂದೂರು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು, ತಾ. ೨೪ ರಂದು ಮಕ್ಕಂದೂರಿನಲ್ಲಿ ನಡೆಯಲಿದೆ.

ಪಂದ್ಯಾಟದ ಅಂಗವಾಗಿ ಅಂದು ಬೆಳಿಗ್ಗೆ ೭ ಗಂಟೆಗೆ ಸ್ವಚ್ಛತಾ ಕಾರ್ಯ ಏರ್ಪಡಿಸಲಾಗಿದ್ದು, ಪಂಚಾಯಿತಿ ಅಧಿಕಾರಿ ಎಸ್.ಎಸ್. ದಿನೇಶ್ ಚಾಲನೆ ನೀಡುವರು. ಅತಿಥಿಯಾಗಿ ಪತ್ರಕರ್ತ ಕುಡೆಕಲ್ ಸಂತೋಷ್ ಉಪಸ್ಥಿತರಿರುವರು.

ನಂತರ ನಡೆಯುವ ಪಂದ್ಯಾವಳಿಯನ್ನು ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ಗ್ರಾ.ಪಂ. ಸದಸ್ಯ ಬಿ.ಎನ್. ರಮೇಶ್, ಭದ್ರಕಾಳೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ಕುಂಬಗೌಡನ ಉತ್ತಪ್ಪ ಅವರುಗಳು