ಶನಿವಾರಸಂತೆ, ಜ. ೧೯: ಶನಿವಾರಸಂತೆ ಲಯನ್ಸ್ ಕ್ಲಬ್ ಆಫ್ ಕಾವೇರಿ ಸೆಂಟಿನಲ್ ವತಿಯಿಂದ ಸ್ವಾಮಿ ವಿವೇಕಾನಂದರ ೧೫೮ನೇ ಜನ್ಮದಿನದ ಪ್ರಯುಕ್ತ ಭಾರತಿ ವಿದ್ಯಾಸಂಸ್ಥೆಯ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭ ಶನಿವಾರಸಂತೆ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಸಿ. ಧರ್ಮಪ್ಪ, ಉಪಾಧ್ಯಕ್ಷರುಗಳಾದ ಜಿ. ನಾರಾಯಣಸ್ವಾಮಿ, ಎನ್.ಕೆ. ಅಪ್ಪಸ್ವಾಮಿ, ಜಿ.ವಿ. ಶನಿವಾರಸಂತೆ, ಜ. ೧೯: ಶನಿವಾರಸಂತೆ ಲಯನ್ಸ್ ಕ್ಲಬ್ ಆಫ್ ಕಾವೇರಿ ಸೆಂಟಿನಲ್ ವತಿಯಿಂದ ಸ್ವಾಮಿ ವಿವೇಕಾನಂದರ ೧೫೮ನೇ ಜನ್ಮದಿನದ ಪ್ರಯುಕ್ತ ಭಾರತಿ ವಿದ್ಯಾಸಂಸ್ಥೆಯ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭ ಶನಿವಾರಸಂತೆ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಸಿ. ಧರ್ಮಪ್ಪ, ಉಪಾಧ್ಯಕ್ಷರುಗಳಾದ ಜಿ. ನಾರಾಯಣಸ್ವಾಮಿ, ಎನ್.ಕೆ. ಅಪ್ಪಸ್ವಾಮಿ, ಜಿ.ವಿ.