ಸಿದ್ದಾಪುರ, ಜ. ೨೦: ಸೇವ್ ಎ ಫ್ಯಾಮಿಲಿ ಪ್ಲಾö್ಯನ್ ಹಾಗೂ ಓ.ಡಿ.ಪಿ. ಸಂಸ್ಥೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಸುವ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉತ್ಪನ್ನ ಘಟಕದ ಉದ್ಘಾಟನಾ ಸಮಾರಂಭ ನೆಲ್ಲಿಹುದಿಕೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮೈಸೂರಿನ ಧರ್ಮ ಕ್ಷೇತ್ರದ ಧರ್ಮಾಧ್ಯಕ್ಷ ಫಾದರ್ ಡಾ. ಕೆ.ಎ. ವಿಲಿಯಂ ಉದ್ಘಾಟಿಸಿ ದರು. ನಂತರ ಮಾತನಾಡಿದ ಅವರು, ಮಹಿಳೆಯರು ತಮ್ಮ ಜಾತಿ ಬೇಧವನ್ನು ಬಿಟ್ಟು ಉತ್ಪನ್ನ ಘಟಕದಲ್ಲಿ ಒಗ್ಗಟ್ಟಾಗಿ ಸ್ವಯಂ ಉದ್ಯೋಗವನ್ನು ಮಾಡುವ ಮೂಲಕ ಆರ್ಥಿಕ ಅಭಿವೃದ್ಧಿಯನ್ನು ಹೊಂದಬೇಕೆAದು ಕರೆ ನೀಡಿದರು. ಮಹಿಳೆಯರು ಸ್ವಾವಲಂಬಿ ಬದುಕನ್ನು ಕಂಡುಕೊಳ್ಳುವ ಮೂಲಕ ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯ ಅತಿಥಿ ಹಾಗೂ ಮೈಸೂರು ಓ.ಡಿ.ಪಿ. ಸಂಸ್ಥೆಯ ನಿರ್ದೇಶಕ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ ಕಳೆದ ಎರಡು ವರ್ಷಗಳಿಂದ ಮಹಾಮಳೆಗೆ ಸಿಲುಕಿ ಹಲವಾರು ಕುಟುಂಬಗಳು ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಈ ಸಂದರ್ಭ ಮಹಿಳೆಯರು ಕೂಡ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಈ ಹಿನ್ನೆಲೆ ಸಂತ್ರಸ್ತ ಮಹಿಳೆಯರಿಗೆ ಓ.ಡಿ.ಪಿ. ಸಂಸ್ಥೆಯ ಮೂಲಕ ತರಬೇತಿಯನ್ನು ನೀಡಿ ಸ್ವಯಂ ಉದ್ಯೋಗದ ಮೂಲಕ ಆರ್ಥಿಕ ಸುಧಾರಣೆ ಮಾಡುವ ನಿಟ್ಟಿನಲ್ಲಿ ತರಬೇತಿ ನೀಡಲಾಯಿತು. ಇದೀಗ ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ತಯಾರಿಸಿದ ಉತ್ಪನ್ನಗಳ ಘಟಕಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಕೂಡ ಮಹಿಳೆಯರಿಗೆ ಸ್ವಯಂ ಉದ್ಯೋಗದ ಸಂಬAಧ ತರಬೇತಿಗಳನ್ನು ನೀಡಿ ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ಹಾಗೂ ಸಮಸ್ಯೆಗಳಿಗೆ ಸಂಸ್ಥೆ ಸ್ಪಂದಿಸುವುದಾಗಿ ತಿಳಿಸಿದರು. ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಪಿ.ವಿ. ಶ್ರೀನಿವಾಸ್ ಮಾತನಾಡಿ, ನಬಾರ್ಡ್ ಸಂಸ್ಥೆ ಈಗಾಗಲೇ ಮಹಿಳೆಯರ ಕೌಶಲ್ಯ ತರಬೇತಿಗೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಹಕಾರ ನೀಡುತ್ತಿದೆ ಎಂದು ಮಾಹಿತಿ ನೀಡಿದರು. ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಬದಲಾವಣೆ ಮಾಡಿಕೊಂಡು ತಾವು ತಯಾರಿಸಿದ ವಸ್ತುಗಳ ಮಾರಾಟದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಸಲಹೆ ನೀಡಿದರು.
ನೆಲ್ಲಿಹುದಿಕೇರಿಯ ಗ್ರಾ.ಪಂ. ಪಿ.ಡಿ.ಓ. ಅನಿಲ್‌ಕುಮಾರ್ ಮಾತನಾಡಿ, ಗ್ರಾ.ಪಂ. ವತಿಯಿಂದ ನಡೆಸುವ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಹಿಳೆಯರು ತಮ್ಮ ಹೆಸರುಗಳನ್ನು ಪಂಚಾಯಿತಿಯಲ್ಲಿ ನೋಂದಾಯಿಸಿಕೊಳ್ಳುವAತೆ ತಿಳಿಸಿದರು. ಅಲ್ಲದೇ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ವಾಗಿ ನಿಷೇಧಿಸಲಾಗುವುದು . ಈ ನಿಟ್ಟಿನಲ್ಲಿ ಮಹಿಳೆಯರು ತಯಾರಿಸುವ ಕೂಡ ಮಹಿಳೆಯರಿಗೆ ಸ್ವಯಂ ಉದ್ಯೋಗದ ಸಂಬAಧ ತರಬೇತಿಗಳನ್ನು ನೀಡಿ ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ಹಾಗೂ ಸಮಸ್ಯೆಗಳಿಗೆ ಸಂಸ್ಥೆ ಸ್ಪಂದಿಸುವುದಾಗಿ ತಿಳಿಸಿದರು. ನಬಾರ್ಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಪಿ.ವಿ. ಶ್ರೀನಿವಾಸ್ ಮಾತನಾಡಿ, ನಬಾರ್ಡ್ ಸಂಸ್ಥೆ ಈಗಾಗಲೇ ಮಹಿಳೆಯರ ಕೌಶಲ್ಯ ತರಬೇತಿಗೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಹಕಾರ ನೀಡುತ್ತಿದೆ ಎಂದು ಮಾಹಿತಿ ನೀಡಿದರು. ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಬದಲಾವಣೆ ಮಾಡಿಕೊಂಡು ತಾವು ತಯಾರಿಸಿದ ವಸ್ತುಗಳ ಮಾರಾಟದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಸಲಹೆ ನೀಡಿದರು.

ನೆಲ್ಲಿಹುದಿಕೇರಿಯ ಗ್ರಾ.ಪಂ. ಪಿ.ಡಿ.ಓ. ಅನಿಲ್‌ಕುಮಾರ್ ಮಾತನಾಡಿ, ಗ್ರಾ.ಪಂ. ವತಿಯಿಂದ ನಡೆಸುವ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಹಿಳೆಯರು ತಮ್ಮ ಹೆಸರುಗಳನ್ನು ಪಂಚಾಯಿತಿಯಲ್ಲಿ ನೋಂದಾಯಿಸಿಕೊಳ್ಳುವAತೆ ತಿಳಿಸಿದರು. ಅಲ್ಲದೇ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ವಾಗಿ ನಿಷೇಧಿಸಲಾಗುವುದು . ಈ ನಿಟ್ಟಿನಲ್ಲಿ ಮಹಿಳೆಯರು ತಯಾರಿಸುವ