ಗುಡ್ಡೆಹೊಸೂರು, ಜ. ೨೧: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಕೇಂದ್ರ ಸರಕಾರದ ಅನುದಾನದಲ್ಲಿ ಮನೆ ಮನೆಗೆ ನೀರಿನ ಸಂಪರ್ಕ ನೀಡುವ ಯೋಜನೆಗೆ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಅಪ್ಪಚ್ಚು ಗುಡ್ಡೆಹೊಸೂರು, ಜ. ೨೧: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಕೇಂದ್ರ ಸರಕಾರದ ಅನುದಾನದಲ್ಲಿ ಮನೆ ಮನೆಗೆ ನೀರಿನ ಸಂಪರ್ಕ ನೀಡುವ ಯೋಜನೆಗೆ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಅಪ್ಪಚ್ಚು ಗುಡ್ಡೆಹೊಸೂರು, ಜ. ೨೧: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಕೇಂದ್ರ ಸರಕಾರದ ಅನುದಾನದಲ್ಲಿ ಮನೆ ಮನೆಗೆ ನೀರಿನ ಸಂಪರ್ಕ ನೀಡುವ ಯೋಜನೆಗೆ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಅಪ್ಪಚ್ಚು ಗುಡ್ಡೆಹೊಸೂರು, ಜ. ೨೧: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಕೇಂದ್ರ ಸರಕಾರದ ಅನುದಾನದಲ್ಲಿ ಮನೆ ಮನೆಗೆ ನೀರಿನ ಸಂಪರ್ಕ ನೀಡುವ ಯೋಜನೆಗೆ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಅಪ್ಪಚ್ಚು ಅಳವಡಿಸಿ ನೀರಿನ ಸಂಪರ್ಕ ನೀಡಲಾ ಗುವುದು ಎಂದು ತಿಳಿಸಿದರು. ಶಾಸಕರು ಯೋಜನೆಯ ಬಗ್ಗೆ ಸಭೆಯಲ್ಲಿ ತಿಳಿಸಿದರು. ಕಾರ್ಯಕ್ರಮ ದಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೊಕೇಶ್ವರಿ ಗೋಪಾಲ್, ತಾ.ಪಂ. ಸಿ.ಇ.ಓ. ಜಯಣ್ಣ, ಜಿ.ಪಂ. ಮುಖ್ಯಕಾರ್ಯ ಪಾಲಕ ಅಭಿಯಂತರ ವಿರೇಂದ್ರ, ಜಿ.ಪಂ. ಇಂಜಿನಿಯರ್ ಫಯಾಜ್, ಶಿವಪ್ರಸಾದ್, ಗುಡ್ಡೆಹೊಸೂರು ಪಿ.ಡಿ.ಓ. ಶ್ಯಾಮ್, ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಮಣಿಕುಮಾರ್, ಎಂ.ಆರ್. ಉತ್ತಪ್ಪ, ಅಂಬಾಡಿ ರವಿ, ಕುಶಾಲಪ್ಪ, ಗಣೇಶ್ ಮತ್ತು ನೂತನವಾಗಿ ಆಯ್ಕೆಯಾದ ಗ್ರಾ.ಪಂ. ಸದಸ್ಯರಾದ ಕೆ.ಕೆ. ಚಿದಾನಂದ, ಯಶೋಧ, ಲಕ್ಷö್ಮಣ, ಎಂ.ಆರ್. ಮಾದಪ್ಪ, ಪ್ರವೀಣ್, ಶಿವಪ್ಪ, ನಾರಾಯಣ ಮುಂತಾದವರು ಹಾಜರಿದ್ದರು.