ಶನಿವಾರಸಂತೆ, ಜ. ೨೨: ಹಾಸನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸವಿರುವುದರಿಂದ ತಾ. ೨೪ರಂದು (ನಾಳೆ) ಬೆಳಿಗ್ಗೆ ೯.೩೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಶನಿವಾರಸಂತೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತದೆ.

ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಾಲಪುರ, ಗೌಡಳ್ಳಿ, ನಿಡ್ತ, ಅಂಕನಹಳ್ಳಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಶನಿವಾರಸಂತೆ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ನಾಳೆ ವಿದ್ಯುತ್ ವ್ಯತ್ಯಯ