ಮಡಿಕೇರಿ, ಜ. ೨೧: ಜಿಲ್ಲೆಯಲ್ಲಿ ತಾ. ೨೧ ರಂದು ಹೊಸದಾಗಿ ೩ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೭,೬೧೨ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೫೮ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೮೨೧ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೫೬ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೮ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೮ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೩೪ ನಿಯಂತ್ರಿತ ವಲಯಗಳಿವೆ.

ಜಿಲ್ಲೆಯಲ್ಲಿ ಒಟ್ಟು ೪೨೩೦ ಮಡಿಕೇರಿ, ಜ. ೨೧: ಜಿಲ್ಲೆಯಲ್ಲಿ ತಾ. ೨೧ ರಂದು ಹೊಸದಾಗಿ ೩ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೩೭,೬೧೨ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೯೫೮ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೮೨೧ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೧ ಮಂದಿ ಸಾವನ್ನಪ್ಪಿದ್ದು ೫೬ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೮ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೮ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೩೪ ನಿಯಂತ್ರಿತ ವಲಯಗಳಿವೆ.

ಜಿಲ್ಲೆಯಲ್ಲಿ ಒಟ್ಟು ೪೨೩೦