ಮಡಿಕೇರಿ, ಜ. ೨೧ : ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತಗಳ ಖರೀದಿ, ಕಲಬೆರಕೆ ಬಗ್ಗೆ ಎಚ್ಚರವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಂ.ಎಸ್ ರಾಮಚಂದ್ರ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಸಂಯುಕ್ತಾಶ್ರಯದಲಿ ನಗರದ ಸರ್ಕಾರಿ ಪದವಿ ಪೂರ್ವ ಮಡಿಕೇರಿ, ಜ. ೨೧ : ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತಗಳ ಖರೀದಿ, ಕಲಬೆರಕೆ ಬಗ್ಗೆ ಎಚ್ಚರವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಂ.ಎಸ್ ರಾಮಚಂದ್ರ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಕುಶಾಲನಗರ ಸಂಯುಕ್ತಾಶ್ರಯದಲಿ ನಗರದ ಸರ್ಕಾರಿ ಪದವಿ ಪೂರ್ವವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ಎನ್. ದಿವಾಕರ, ತೂಕ, ಅಳತೆ ಮತ್ತು ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕ ಲಿಂಗರಾಜು ಡಿ.ಆರ್., ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ್ ಕುಮಾರ್, ಇತರರು ಇದ್ದರು.