ಮಡಿಕೇರಿ, ಜ. ೨೧: ನೆಹರು ಯುವ ಕೇಂದ್ರ ಕೊಡಗು ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಡಿಕೇರಿ ಇವರ ಸಹಯೋಗದೊಂದಿಗೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದ ‘ಅಚಿಣಛಿh ಣhe ಡಿಚಿiಟಿ’ ಮಳೆ ನೀರು ಸಂಗ್ರಹಣಾ ಅಭಿಯಾನ ಕಾರ್ಯಕ್ರಮ ನಡೆಯಿತು.

ನೀರು ಎಲ್ಲಾ ಜೀವರಾಶಿಗಳಿಗೂ ಅತ್ಯಮೂಲ್ಯ. ನೀರಿನ ಸಂಗ್ರಹಣೆ ಮತ್ತು ಬಳಕೆ ಇತ್ತೀಚಿನ ದಿನಗಳಲ್ಲಿ ಬಹಳವೇ ಕಾಳಜಿ ವಹಿಸಬೇಕಾದ ವಿಷಯ.

ಅದರಲ್ಲೂ ಮಳೆ ನೀರಿನ ಸಂಗ್ರಹಣೆಯ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಬಹಳವೇ ಮಡಿಕೇರಿ, ಜ. ೨೧: ನೆಹರು ಯುವ ಕೇಂದ್ರ ಕೊಡಗು ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಡಿಕೇರಿ ಇವರ ಸಹಯೋಗದೊಂದಿಗೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದ ‘ಅಚಿಣಛಿh ಣhe ಡಿಚಿiಟಿ’ ಮಳೆ ನೀರು ಸಂಗ್ರಹಣಾ ಅಭಿಯಾನ ಕಾರ್ಯಕ್ರಮ ನಡೆಯಿತು.

ನೀರು ಎಲ್ಲಾ ಜೀವರಾಶಿಗಳಿಗೂ ಅತ್ಯಮೂಲ್ಯ. ನೀರಿನ ಸಂಗ್ರಹಣೆ ಮತ್ತು ಬಳಕೆ ಇತ್ತೀಚಿನ ದಿನಗಳಲ್ಲಿ ಬಹಳವೇ ಕಾಳಜಿ ವಹಿಸಬೇಕಾದ ವಿಷಯ.

ಅದರಲ್ಲೂ ಮಳೆ ನೀರಿನ ಸಂಗ್ರಹಣೆಯ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಬಹಳವೇ ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಧರ್ ಹೆಗಡೆ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯ ಕಾರ್ಯಕ್ರಮಗಳ ಮೂಲಕ ಪ್ರತಿ ಗ್ರಾಮಮಟ್ಟದಿಂದಲೇ ಮಳೆ ನೀರಿನ ಸಂಗ್ರಹಣೆ ಮತ್ತು ಮರು ಬಳಕೆಯ ಕುರಿತು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಸಹಯೋಗ ನೀಡಿದ ನೆಹರು ಯುವ ಕೇಂದ್ರದ ಆಡಳಿತಾಧಿಕಾರಿಗಳಾದ ಫ್ರಾನ್ಸಿಸ್ ಈ ಅಭಿಯಾನದ ಮಹತ್ವದ ಕುರಿತು ಪ್ರಸ್ತಾಪಿಸಿದರು. ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಲಾಯಿತು.

ನೀರಿನ ಸದ್ಭಳಕೆ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ನಿರ್ಮಲಾ ಭೋದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಡಿ.ಜೆ. ಜವರಪ್ಪ ವಹಿಸಿದ್ದರು.

ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಎ. ವಿದ್ಯಾರ್ಥಿನಿಯರು ಪ್ರಾರ್ಥನೆ ಯನ್ನು ನೆರವೇರಿಸಿದರು. ಕೆ.ಎಸ್. ವಾಣಿ ಸ್ವಾಗತಿಸಿ, ನಿಶಾ ಕಾರ್ಯಕ್ರಮ ನಿರೂಪಿಸಿದರು. ಎ.ಹೆಚ್. ಶ್ವೇತಾ ವಂದಿಸಿದರು.