ಕುಶಾಲನಗರ, ಜ. ೨೨: ಬೈಲುಕೊಪ್ಪ ಟಿಬೇಟಿಯನ್ ನಿರಾಶ್ರಿತರ ಶಿಬಿರದ ಯುವತಿಯೊಬ್ಬಳ ಮೇಲೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಪ್ರಕರಣ ಇದೀಗ ತಿರುವು ಪಡೆಯುತ್ತಿದ್ದು ಯುವತಿ ತನ್ನ ರಕ್ಷಣೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಮೊರೆ ಹೋಗುವುದರೊಂದಿಗೆ ತನ್ನ ಮನೆ ಬದಲಾಯಿಸಿರುವ ಘಟನೆ ವರದಿಯಾಗಿದೆ.
ಜನವರಿ ೭ ರಂದು ಕುಶಾಲನಗರ ಮಡಿಕೇರಿ ರಸ್ತೆಯ ಹೊಟೇಲ್ ಒಂದರ ಮುಂಭಾಗ ಕೆಲವು ಯುವಕರು ಬೈಲುಕೊಪ್ಪೆಯ ಟಿಬೇಟಿಯನ್ ನಿರಾಶ್ರಿತರ ಶಿಬಿರದ ೭ನೇ ಕ್ಯಾಂಪ್ನ ಕುಶಾಲನಗರ, ಜ. ೨೨: ಬೈಲುಕೊಪ್ಪ ಟಿಬೇಟಿಯನ್ ನಿರಾಶ್ರಿತರ ಶಿಬಿರದ ಯುವತಿಯೊಬ್ಬಳ ಮೇಲೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಪ್ರಕರಣ ಇದೀಗ ತಿರುವು ಪಡೆಯುತ್ತಿದ್ದು ಯುವತಿ ತನ್ನ ರಕ್ಷಣೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಮೊರೆ ಹೋಗುವುದರೊಂದಿಗೆ ತನ್ನ ಮನೆ ಬದಲಾಯಿಸಿರುವ ಘಟನೆ ವರದಿಯಾಗಿದೆ.

ಜನವರಿ ೭ ರಂದು ಕುಶಾಲನಗರ ಮಡಿಕೇರಿ ರಸ್ತೆಯ ಹೊಟೇಲ್ ಒಂದರ ಮುಂಭಾಗ ಕೆಲವು ಯುವಕರು ಬೈಲುಕೊಪ್ಪೆಯ ಟಿಬೇಟಿಯನ್ ನಿರಾಶ್ರಿತರ ಶಿಬಿರದ ೭ನೇ ಕ್ಯಾಂಪ್ನ ಶಿಬಿರದ ಮನೆಗೆ ಬಂದು ಬೆದರಿಕೆ ಒಡ್ಡುತ್ತಿದ್ದಾರೆ. ತಾನು ರಕ್ಷಣೆ ಬಯಸಿ ಮನೆ ಬದಲಾಯಿಸಿದ್ದು ತಾನು ಮತ್ತು ತನ್ನ ೫ ವರ್ಷದ ಹೆಣ್ಣುಮಗಳೊಂದಿಗೆ ದಿನನಿತ್ಯ ಜೀವಭಯದಿಂದ ಇರುವಂತಾಗಿದೆ. ತಕ್ಷಣ ಆರೋಪಿಗಳ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವುದರೊಂದಿಗೆ ತನಗೆ ಮತ್ತು ಕುಟುಂಬಕ್ಕೆ ರಕ್ಷಣೆ ಒದಗಿಸಬೇಕೆಂದು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕರಿಗೆ ದೂರು ನೀಡುವುದಾಗಿ ಶಕ್ತಿಯೊಂದಿಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.