ನಾಪೋಕ್ಲು, ಜ. ೨೩: ಇಲ್ಲಿನ ಭಗವತಿ ದೇವಾಲಯದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಂದ ಶ್ರಮದಾನ ನಡೆಯಿತು. ಒಕ್ಕೂಟದ ಸದಸ್ಯರು ದೇವಾಲಯದ ಆವರಣವನ್ನು ಶುಚಿಗೊಳಿಸಿದರು.