ಸೋಮವಾರಪೇಟೆ, ಜ. ೨೬: ಸ್ವಾರ್ಥ ರಹಿತವಾಗಿ ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜನಮಾನಸದಲ್ಲಿ ಉಳಿಯುವ ಕೆಲಸವನ್ನು ಜನಪ್ರತಿನಿಧಿ ಗಳು ಮಾಡಬೇಕೆಂದು ವೀರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಹಾಗೂ ಸಮುದಾಯದ ಜಿಲ್ಲಾ ಶ್ರೇಷ್ಠ ಗುರುಗಳಾದ ಮದುಲೈ ಮುತ್ತು ಹೇಳಿದರು.

ಇಲ್ಲಿನ ಜಯವೀರ ಮಾತೆ ದೇವಾಲಯದ ೪ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗ್ರಾ.ಪಂ. ಮತ್ತು ಪಟ್ಟಣ ಪಂಚಾಯಿತಿಗೆ ಆಯ್ಕೆಯಾದ ಸಮುದಾಯದ ಜನಪ್ರತಿನಿಧಿಗಳಿಗೆ ಚರ್ಚ್ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸೋಮವಾರಪೇಟೆ, ಜ. ೨೬: ಸ್ವಾರ್ಥ ರಹಿತವಾಗಿ ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜನಮಾನಸದಲ್ಲಿ ಉಳಿಯುವ ಕೆಲಸವನ್ನು ಜನಪ್ರತಿನಿಧಿ ಗಳು ಮಾಡಬೇಕೆಂದು ವೀರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಹಾಗೂ ಸಮುದಾಯದ ಜಿಲ್ಲಾ ಶ್ರೇಷ್ಠ ಗುರುಗಳಾದ ಮದುಲೈ ಮುತ್ತು ಹೇಳಿದರು.

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಡಿಸಿಲ್ವಾ ವಹಿಸಿದ್ದರು. ವೇದಿಕೆಯಲ್ಲಿ ವಿವಿಧ ಚರ್ಚ್ಗಳ ಧರ್ಮಗುರು ಗಳಾದ ರಾಯಪ್ಪ, ರಾಜೇಶ್, ಅರುಣ್‌ಸೆಲ್ವಕುಮಾರ್, ಓಎಲ್‌ವಿ ಶಾಲೆ ಮುಖ್ಯಸ್ಥೆ ಸಿಸ್ಟರ್ ಮಮತ, ಅಸೋಸಿಯೇಷನ್ ಉಪಾಧ್ಯಕ್ಷ ಜೋಕಿಂ ವಾಸ್, ಸ್ಥಾಪಕ ಅಧ್ಯಕ್ಷ ವಿ.ಎ. ಲಾರೆನ್ಸ್, ಸಲಹೆಗಾರ ಪಿಲಿಪ್‌ವಾಸ್ ಉಪಸ್ಥಿತರಿದ್ದರು.

ಸಂಘದ ಪದಾಧಿಕಾರಿಗಳಾದ ಅಂತೋಣಿ, ವಿನ್ಸಿ, ಎಂ.ಬಿ. ವಿನ್ಸೆಂಟ್ ಸೇರಿದಂತೆ ಇತರರು ಕಾರ್ಯಕ್ರಮ ನಿರ್ವಹಿಸಿದರು.