ಮಡಿಕೇರಿ, ಜ. ೨೬ : ಕೃಷಿ ಸಂಬAಧಿತ ತಿದ್ದುಪಡಿ ಕಾಯ್ದೆ ಹಾಗೂ ಕಾರ್ಮಿಕ ಸಂಹಿತೆ ಕೈಬಿಡಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಜಂಟಿ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆ ಸಹಯೋಗದಲ್ಲಿ ನಗರದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಜಮಾಹಿಸಿದ್ದ ನೂರಾರೂ ಪ್ರತಿಭಟನಾನಿರತರು ಕಾಯ್ದೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ, ರೈತ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ವಿದ್ಯುಚ್ಛಕ್ತಿ ತಿದ್ದುಪಡಿ ಕಾಯ್ದೆ, ಕೇಂದ್ರದ ೪ ಕಾರ್ಮಿಕ ಸಂಹಿತೆಗಳು, ಬೆಲೆ ಭರವಸೆ ಮಡಿಕೇರಿ, ಜ. ೨೬ : ಕೃಷಿ ಸಂಬAಧಿತ ತಿದ್ದುಪಡಿ ಕಾಯ್ದೆ ಹಾಗೂ ಕಾರ್ಮಿಕ ಸಂಹಿತೆ ಕೈಬಿಡಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಜಂಟಿ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆ ಸಹಯೋಗದಲ್ಲಿ ನಗರದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಜಮಾಹಿಸಿದ್ದ ನೂರಾರೂ ಪ್ರತಿಭಟನಾನಿರತರು ಕಾಯ್ದೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ, ರೈತ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ವಿದ್ಯುಚ್ಛಕ್ತಿ ತಿದ್ದುಪಡಿ ಕಾಯ್ದೆ, ಕೇಂದ್ರದ ೪ ಕಾರ್ಮಿಕ ಸಂಹಿತೆಗಳು, ಬೆಲೆ ಭರವಸೆ ರೈತ ಸಂಘ. ಸಿಐಟಿಯು, ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಷನ್, ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಬೆಂಬಲ ವ್ಯಕ್ತಪಡಿಸಿತು.ಈ ಸಂದರ್ಭ ಸಿಟಿಐಯು ಜಿಲ್ಲಾಧ್ಯಕ್ಷ ಮಹದೇವ್, ಕಾರ್ಯದರ್ಶಿ ಸಾಬು, ಖಜಾಂಜಿ ರಮೇಶ್, ಉಪಾಧ್ಯಕ್ಷ ಪಿ.ಆರ್ ಭರತ್, ದುರ್ಗಾಪ್ರಸಾದ್, ಉಪಕಾರ್ಯದರ್ಶಿ ರಾಜಪ್ಪಜ್ಜಿ, ಆದಿವಾಸಿ ಸಂಘಟನೆ ಅಧ್ಯಕ್ಷ ಗಣೇಶ್ ಇದ್ದರು.