ಮಡಿಕೇರಿ, ಜ. ೨೬ : ೨೦೨೪ರೊಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದ್ದು, ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ಒಟ್ಟು ೧೧೨.೨೫ ಕೋಟಿ ಅನುದಾನ ಹಂಚಿಕೆಯಾಗಿದೆ ಎಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು. ೭೨ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪಥಸಂಚಲನಕ್ಕೆ ಭಾಗವಹಿಸಿದ್ದ ಸಿವಿಎಲ್ ಪೊಲೀಸ್, ಡಿಎಆರ್ ಘಟಕ, ಅರಣ್ಯ ಇಲಾಖೆ, ಹೋಂ ಗಾರ್ಡ್, ಫೀ.ಮಾ. ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳ ಎನ್ಸಿಸಿ ತಂಡವನ್ನು ತೆರೆದ ವಾಹನದಲ್ಲಿ ಪರಿವೀಕ್ಷಣೆ ನಡೆಸಿ, ಅವರಿಂದ ಗೌರವ ವಂದನೆ ಸ್ವೀಕರಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಡಿಕೇರಿ, ಜ. ೨೬ : ೨೦೨೪ರೊಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದ್ದು, ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ಒಟ್ಟು ೧೧೨.೨೫ ಕೋಟಿ ಅನುದಾನ ಹಂಚಿಕೆಯಾಗಿದೆ ಎಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.
೭೨ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪಥಸಂಚಲನಕ್ಕೆ ಭಾಗವಹಿಸಿದ್ದ ಸಿವಿಎಲ್ ಪೊಲೀಸ್, ಡಿಎಆರ್ ಘಟಕ, ಅರಣ್ಯ ಇಲಾಖೆ, ಹೋಂ ಗಾರ್ಡ್, ಫೀ.ಮಾ. ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳ ಎನ್ಸಿಸಿ ತಂಡವನ್ನು ತೆರೆದ ವಾಹನದಲ್ಲಿ ಪರಿವೀಕ್ಷಣೆ ನಡೆಸಿ, ಅವರಿಂದ ಗೌರವ ವಂದನೆ ಸ್ವೀಕರಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ (ಮೊದಲ ಪುಟದಿಂದ) ಸಂತ್ರಸ್ತರಿಗೆ ಮನೆ ನಿರ್ಮಾಣ, ಬೆಳೆಹಾನಿ ಪರಿಹಾರ, ರಸ್ತೆ, ಸೇತುವೆ, ತಡೆಗೋಡೆ ಇತ್ಯಾದಿ ಮೂಲ ಸೌಲಭ್ಯಗಳ ಪುನರ್ ನಿರ್ಮಾಣ ಸೇರಿದಂತೆ ಹಲವು ಕಾರ್ಯಕ್ರಮದ ಮೂಲಕ ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ.
ನೆರೆಯಿಂದ ಮನೆಕಳೆದುಕೊಂಡ ಸಂತ್ರಸ್ತರಿಗೆ ೪೯೮ ಮನೆ ಹಸ್ತಾಂತರಿಸಲಾಗಿದ್ದು, ಬಿಳಿಗೇರಿಯಲ್ಲಿ ೨೨, ಗಾಳಿಬೀಡುವಿನಲ್ಲಿ ೧೪೦, ಕೆ.ನಿಡುಗಣೆ ಗ್ರಾಮದಲ್ಲಿ ೭೫ ಮನೆಗಳ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದ್ದು, ಶೀಘ್ರದಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಹಸ್ತಾಂತರಿಸಲಾಗುವುದು ಎಂದರು.
೨೦೧೯-೨೦ನೇ ಸಾಲಿನಲ್ಲಿ ೨೭೫೮ ವಾಸದ ಮನೆ ಹಾನಿಯಾಗಿದ್ದು, ಸರ್ಕಾರದಿಂದ ರೂ. ೩೨.೮೭ ಕೋಟಿ ಅನುದಾನ ಬಿಡುಗಡೆಯಾಗಿದ್ದು, ೭.೪೬ ಕೋಟಿ ಪರಿಹಾರ ಹಣವನ್ನು ಪಾವತಿಸಲಾಗಿದೆ. ಇನ್ನುಳಿದ ಪರಿಹಾರವನ್ನು ಮನೆಗಳ ಕಾಮಗಾರಿ ಪ್ರಗತಿಗೆ ಅನುಗುಣವಾಗಿ ಹಂತಹAತವಾಗಿ ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುತ್ತದೆ. ಬೆಳೆಹಾನಿ ಪ್ರಕರಣಗಳಿಗೆ ರೂ. ೧೩೫.೨೦ ಕೋಟಿ ಪರಿಹಾರವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗಿದೆ. ಜಿಲ್ಲೆಗೆ ವಿಶೇಷ ಪ್ಯಾಕೇಜ್ನಡಿ ರೂ. ೧೦೦ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮೂಲಭೂತ ಸೌಕರ್ಯಗಳ (ಮೊದಲ ಪುಟದಿಂದ) ಸಂತ್ರಸ್ತರಿಗೆ ಮನೆ ನಿರ್ಮಾಣ, ಬೆಳೆಹಾನಿ ಪರಿಹಾರ, ರಸ್ತೆ, ಸೇತುವೆ, ತಡೆಗೋಡೆ ಇತ್ಯಾದಿ ಮೂಲ ಸೌಲಭ್ಯಗಳ ಪುನರ್ ನಿರ್ಮಾಣ ಸೇರಿದಂತೆ ಹಲವು ಕಾರ್ಯಕ್ರಮದ ಮೂಲಕ ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ.

೨೦೧೯-೨೦ನೇ ಸಾಲಿನಲ್ಲಿ ೨೭೫೮ ವಾಸದ ಮನೆ ಹಾನಿಯಾಗಿದ್ದು, ಸರ್ಕಾರದಿಂದ ರೂ. ೩೨.೮೭ ಕೋಟಿ ಅನುದಾನ ಬಿಡುಗಡೆಯಾಗಿದ್ದು, ೭.೪೬ ಕೋಟಿ ಪರಿಹಾರ ಹಣವನ್ನು ಪಾವತಿಸಲಾಗಿದೆ. ಇನ್ನುಳಿದ ಪರಿಹಾರವನ್ನು ಮನೆಗಳ ಕಾಮಗಾರಿ ಪ್ರಗತಿಗೆ ಅನುಗುಣವಾಗಿ ಹಂತಹAತವಾಗಿ ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುತ್ತದೆ. ಬೆಳೆಹಾನಿ ಪ್ರಕರಣಗಳಿಗೆ ರೂ. ೧೩೫.೨೦ ಕೋಟಿ ಪರಿಹಾರವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗಿದೆ. ಜಿಲ್ಲೆಗೆ ವಿಶೇಷ ಪ್ಯಾಕೇಜ್ನಡಿ ರೂ. ೧೦೦ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮೂಲಭೂತ ಸೌಕರ್ಯಗಳ ವೈದ್ಯಕೀಯ ವಿಭಾಗಗಳಿಗೆ ಅಗತ್ಯವಾದ ಉಪಕರಣ ಒದಗಿಸಲಾಗಿದೆ. ಇದುವರೆಗೂ ೧.೩೬ ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದರು.
ಸನ್ಮಾನ : ರಾಷ್ಟçಪತಿ ಪದಕಕ್ಕೆ ಬಾಜನರಾದ ಮಹಿಳಾ ಪೊಲೀಸ್ ಪೇದೆ ಸುಮತಿ ಹಾಗೂ ಅಂರ್ರಾಷ್ಟಿçÃಯ ಕ್ರೀಡಾಪಟು ಪೆಮ್ಮಂಡ ಅಪ್ಪಯ್ಯ ಅವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕಳತ್ಮಾಡು ಲಯನ್ಸ್ ಶಾಲೆಯ ವಿದ್ಯಾರ್ಥಿನಿ ಸಿಂಚನ ಅವರಿಗೆ ರೂ. ೧ ಲಕ್ಷ ಬಹುಮಾನ ನೀಡಲಾಯಿತು. ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕೋವಿಡ್ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಇರದೆ ಗಣರಾಜ್ಯೋತ್ಸವ ಸರಳವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಿ.ಎ ಹರೀಶ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಸೇರಿದಂತೆ ಇನ್ನಿತರರು ಇದ್ದರು.