ಸೋಮವಾರಪೇಟೆ, ಜ. ೨೭: ಕಳೆದ ತಾ. ೧೧ ರಿಂದ ತರಗತಿಗಳು ಪ್ರಾರಂಭವಾಗಿದ್ದ ತಾಲೂಕಿನ ಗರಗಂದೂರು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಸೋಮವಾರಪೇಟೆ, ಜ. ೨೭: ಕಳೆದ ತಾ. ೧೧ ರಿಂದ ತರಗತಿಗಳು ಪ್ರಾರಂಭವಾಗಿದ್ದ ತಾಲೂಕಿನ ಗರಗಂದೂರು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಸೋಮವಾರಪೇಟೆ, ಜ. ೨೭: ಕಳೆದ ತಾ. ೧೧ ರಿಂದ ತರಗತಿಗಳು ಪ್ರಾರಂಭವಾಗಿದ್ದ ತಾಲೂಕಿನ ಗರಗಂದೂರು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಸೋಮವಾರಪೇಟೆ, ಜ. ೨೭: ಕಳೆದ ತಾ. ೧೧ ರಿಂದ ತರಗತಿಗಳು ಪ್ರಾರಂಭವಾಗಿದ್ದ ತಾಲೂಕಿನ ಗರಗಂದೂರು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ವಿದ್ಯಾರ್ಥಿನಿಯರು ದಾಖಲಾಗಿದ್ದರು.ಈ ಮಧ್ಯೆ ಕಳೆದ ತಾ. ೨೧ ರಂದು ಓರ್ವ ವಿದ್ಯಾರ್ಥಿಗೆ ಜ್ವರ ಕಂಡುಬAದ ಹಿನ್ನೆಲೆ, ಪೋಷಕರೊಂದಿಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ ಸಂದರ್ಭ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದಾದ ನಂತರ ಕಾಲೇಜಿನ ಪ್ರಾಂಶುಪಾಲ(ಮೊದಲ ಪುಟದಿಂದ) ಲೋಕೇಶ್ ಅವರು ಸ್ವಯಂ ಮುತುವರ್ಜಿ ವಹಿಸಿ ತಾ. ೨೩ರಂದು ವೈದ್ಯರ ತಂಡವನ್ನು ಕಾಲೇಜಿಗೆ ಕರೆಸಿಕೊಂಡು ಉಳಿದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.

ಈ ಮಧ್ಯೆ ಜ್ವರದಿಂದ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ತಾ. ೨೫ರಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಕಾಲೇಜಿಗೆ ಮಾಹಿತಿ ಬಂದಿದೆ. ಇದರ ಬೆನ್ನಲ್ಲೇ ಕಾಲೇಜಿನಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ವಿದ್ಯಾರ್ಥಿಗಳ ಪೈಕಿ ೨೪ ಮಂದಿಯಲ್ಲಿ ಸೋಂಕು ಪತ್ತೆಯಾದ ವರದಿ ನಿನ್ನೆ ಕೈಸೇರಿದ್ದು, ಎಲ್ಲಾ ವಿದ್ಯಾರ್ಥಿಗಳನ್ನೂ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಸತಿ ಶಾಲೆಯಲ್ಲಿರುವ ೩೮ ವಿದ್ಯಾರ್ಥಿಗಳ ಪೈಕಿ ೨೫ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಉಳಿದ ೧೩ ವಿದ್ಯಾರ್ಥಿಗಳ ವರದಿ ನೆಗೆಟಿವ್ (ಮೊದಲ ಪುಟದಿಂದ) ಲೋಕೇಶ್ ಅವರು ಸ್ವಯಂ ಮುತುವರ್ಜಿ ವಹಿಸಿ ತಾ. ೨೩ರಂದು ವೈದ್ಯರ ತಂಡವನ್ನು ಕಾಲೇಜಿಗೆ ಕರೆಸಿಕೊಂಡು ಉಳಿದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.

ಈ ಮಧ್ಯೆ ಜ್ವರದಿಂದ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ತಾ. ೨೫ರಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಕಾಲೇಜಿಗೆ ಮಾಹಿತಿ ಬಂದಿದೆ. ಇದರ ಬೆನ್ನಲ್ಲೇ ಕಾಲೇಜಿನಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ವಿದ್ಯಾರ್ಥಿಗಳ ಪೈಕಿ ೨೪ ಮಂದಿಯಲ್ಲಿ ಸೋಂಕು ಪತ್ತೆಯಾದ ವರದಿ ನಿನ್ನೆ ಕೈಸೇರಿದ್ದು, ಎಲ್ಲಾ ವಿದ್ಯಾರ್ಥಿಗಳನ್ನೂ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಸತಿ ಶಾಲೆಯಲ್ಲಿರುವ ೩೮ ವಿದ್ಯಾರ್ಥಿಗಳ ಪೈಕಿ ೨೫ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಉಳಿದ ೧೩ ವಿದ್ಯಾರ್ಥಿಗಳ ವರದಿ ನೆಗೆಟಿವ್ ಪಂಚಾಯಿತಿ ಮೂಲಕ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದ್ದು, ಶಾಲೆಯನ್ನು ೧೪ ದಿನಗಳ ಕಾಲ ಸೀಲ್‌ಡೌನ್ ಮಾಡಲಾಗಿದೆ. ಒಂದು ಕೊಠಡಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ್ದು, ಇವರುಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಪ್ರಾಂಶುಪಾಲ ಲೋಕೇಶ್ ಅವರು ಮಾಹಿತಿ ನೀಡಿದ್ದಾರೆ.

ಕೋವಿಡ್ ಪಾಸಿಟಿವ್ ವರದಿಯ ಬಗ್ಗೆ ಮಾಹಿತಿ ಬಂದಾಕ್ಷಣ ವಸತಿ ಶಾಲೆಗೆ ಭೇಟಿ ನೀಡಿದ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಬಿಂದುಶ್ರೀ ಸೇರಿದಂತೆ ೭ ಮಂದಿ ಆರೋಗ್ಯ ಇಲಾಖಾ ಸಿಬ್ಬಂದಿಗಳು, ಉಳಿದ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಪರೀಕ್ಷಿಸಿದ್ದಾರೆ. ಎಲ್ಲರೂ ಎಂದಿನAತೆ ಆರೋಗ್ಯವಂತರಾಗಿದ್ದರೂ, ಅವರುಗಳ ಮೇಲೆ ನಿಗಾ ವಹಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.