ಮಡಿಕೇರಿ, ಜ. ೨೭ : ಮೈಸೂರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ೨೦೨೦-೨೧ ನೇ ಸಾಲಿನ ಎಂ.ಟೆಕ್ ಇನ್‌ಟೂಲ್ ಎಂಜಿನಿಯರಿAಗ್ ಕೋರ್ಸ್ಗಾಗಿ ಬಿ.ಇ., ಮೆಕ್ಯಾನಿಕಲ್, ಇಂಡಸ್ಟಿçÃಯಲ್ ಪ್ರೊಡಕ್ಷನ್, ಆಟೋಮೊಬೈಲ್, ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿAಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎಐಸಿಟಿಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್‌ಟೂಲ್ ಎಂಜಿನಿಯರಿAಗ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ, ೨ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ.೯೩ ಮತ್ತು ೯೪, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು-೧೬. ಮೊಬೈಲ್ ಸಂ: ೯೨೪೩೯೮೯೯೫೪, ೦೮೨೧-೨೫೮೨೭೫೦ ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿ.ಟಿ.ಟಿ.ಸಿ. ಪ್ರಾಂಶುಪಾಲರು ತಿಳಿಸಿದ್ದಾರೆ.