ಮಡಿಕೇರಿ, ಜ. ೨೮ : ನಗರದ ಗುಡ್ಡೆಮನೆ ಅಪ್ಪಯ್ಯ ಗೌಡ ರಸ್ತೆಯಲ್ಲಿರುವ ಕೊಡಗು ಗೌಡ ಸಮಾಜದ ನವೀಕೃತ ಕಟ್ಟಡ ಹಾಗೂ ನೂತನ ಸಭಾಂಗಣ ಉದ್ಘಾಟನೆ ಕಾರ್ಯಕ್ರಮ ಫೆ.೪ ರಂದು ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಬಾಂಧವರ ಒಗ್ಗೂಡುವಿಕೆಗೆ ೧೯೮೦ ಹಿರಿಯ ಚಿಂತನೆಯಲ್ಲಿ ಸಂಸ್ಥೆ ಸ್ಥಾಪನೆಗೊಂಡು, ೧೯೮೭ ರಲ್ಲಿ ಹಲವರ ನೆರವಿನಿಂದ ಗೌಡ ಸಮಾಜವನ್ನು ನಿರ್ಮಿಸಲಾಯಿತು. ಕಟ್ಟಡ ನಿರ್ಮಾಣಗೊಂಡು ಹಲವು ಕರ್ಷ ಕಳೆದಿರುವ ಹಿನ್ನೆಲೆ ಶಿಥಿಲಾವಸ್ಥೆಯಲ್ಲಿತ್ತು. ದಾನಿಗಳ, ಜನಪ್ರತಿನಿಧಿಗಳ ಸಹಕಾರದಿಂದ ರೂ ೩ ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಆದಿಚುಂಚನಗಿರಿ ಮಡಿಕೇರಿ, ಜ. ೨೮ : ನಗರದ ಗುಡ್ಡೆಮನೆ ಅಪ್ಪಯ್ಯ ಗೌಡ ರಸ್ತೆಯಲ್ಲಿರುವ ಕೊಡಗು ಗೌಡ ಸಮಾಜದ ನವೀಕೃತ ಕಟ್ಟಡ ಹಾಗೂ ನೂತನ ಸಭಾಂಗಣ ಉದ್ಘಾಟನೆ ಕಾರ್ಯಕ್ರಮ ಫೆ.೪ ರಂದು ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜ ಬಾಂಧವರ ಒಗ್ಗೂಡುವಿಕೆಗೆ ೧೯೮೦ ಹಿರಿಯ ಚಿಂತನೆಯಲ್ಲಿ ಸಂಸ್ಥೆ ಸ್ಥಾಪನೆಗೊಂಡು, ೧೯೮೭ ರಲ್ಲಿ ಹಲವರ ನೆರವಿನಿಂದ ಗೌಡ ಸಮಾಜವನ್ನು ನಿರ್ಮಿಸಲಾಯಿತು. ಕಟ್ಟಡ ನಿರ್ಮಾಣಗೊಂಡು ಹಲವು ಕರ್ಷ ಕಳೆದಿರುವ ಹಿನ್ನೆಲೆ ಶಿಥಿಲಾವಸ್ಥೆಯಲ್ಲಿತ್ತು. ದಾನಿಗಳ, ಜನಪ್ರತಿನಿಧಿಗಳ ಸಹಕಾರದಿಂದ ರೂ ೩ ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಆದಿಚುಂಚನಗಿರಿ ಸದಾನಂದಗೌಡ ಸೇರಿದಂತೆ ಆನೇಕರು ನೆರವು ನೀಡಿದ್ದಾರೆ ಎಂದು ತಿಳಿಸಿದರು.

ಉಪಾಧ್ಯಕ್ಷ ಸೂರ್ತಲೆ ಆರ್ ಸೋಮಣ್ಣ ಮಾತನಾಡಿ, ೧೯೮೦ರಲ್ಲಿ ಸಂಸ್ಥೆಯನ್ನು ಶ್ರೀಬಾಲಗಂಗಾಧರ ಸ್ವಾಮೀಜಿ ಉದ್ಘಾಟಿಸಿದರು. ಅಂದಿನ ಲೋಕೋಪಯೋಗಿ ಸಚಿವರಾಗಿದ್ದ ಹೆಚ್.ಡಿ ದೇವೇಗೌಡ ಅವರು ಸಂಸ್ಥೆ ಸ್ಥಾಪನೆಗೆ ಸಹಕಾರ ನೀಡಿದ್ದರು. ಸಭಾಂಗಣ ಉದ್ಘಾಟನೆ ಯಶಸ್ವಿಯಾಗಲಿ ಎಂದು ಪತ್ರದ ಮೂಲಕ ದೇವೇಗೌಡ ಅವರು ಹಾರೈಸಿದ್ದಾರೆ. ನೂತನ ಕಟ್ಟಡದ ಮುಖ್ಯದ್ವಾರಕ್ಕೆ ಸುಬೇದಾರ್ ಅಪ್ಪಯ್ಯ ಗೌಡ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಸ್ಕೃತಿ ಸಾರುವ ವಿಚಾರಗಳನ್ನು ಭವನದಲ್ಲಿ ರೂಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಕಾರ್ಯದರ್ಶಿ ಕೋಡಿ ಚಂದ್ರಶೇಖರ್, ಖಜಾಂಚಿ ಕುಯ್ಯಮುಡಿ ಕೆ ವಸಂತ್, ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಎಂ ಮನೋಹರ್, ನಿರ್ದೇಶಕ ಕೋಳುಮುಡಿಯನ ಆರ್ ಅನಂತ್ ಕುಮಾರ್ ಇದ್ದರು.