ಕೂಡಿಗೆ, ಫೆ. ೫: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಹಾಗೂ ಸೋಮವಾರ ಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯ ಸಭಾಂಗಣದಲ್ಲಿ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಹಾಗೂ ಶಾಲಾ ಗ್ರೇಡಿಂಗ್ (ಮೂಲಭೂತ ಸೌಕರ್ಯಗಳನ್ನು’ ಉತ್ತಮ ಪಡಿಸುವ) ಕುರಿತು ಸೋಮವಾರಪೇಟೆ ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಸಭೆ ಏರ್ಪಡಿಸಲಾಗಿತ್ತು.

ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿದ ಡಯಟ್ ಸಂಸ್ಥೆಯ ಪ್ರಾಂಶುಪಾಲ ಎ. ಶ್ರೀಧರನ್ ಮಾತನಾಡಿ, ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಸಮನ್ವಯತೆಯಿಂದ ಮಕ್ಕಳ ಕಲಿಕೆಗೆ ಹೆಚ್ಚಿನ ಶ್ರಮವಹಿಸಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶವನ್ನು ಶೇ. ೧೦೦ ರಷ್ಟು ಫಲಿತಾಂಶ ಪಡೆಯುವ ಮೂಲಕ ಕೊಡಗು ಜಿಲ್ಲೆಯ ಫಲಿತಾಂಶವನ್ನು ಉತ್ತಮಪಡಿಸುವಂತೆ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.

ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅವರು, ಶಿಕ್ಷಣ ಕೂಡಿಗೆ, ಫೆ. ೫: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಹಾಗೂ ಸೋಮವಾರ ಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯ ಸಭಾಂಗಣದಲ್ಲಿ ೨೦೨೦-೨೧ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಹಾಗೂ ಶಾಲಾ ಗ್ರೇಡಿಂಗ್ (ಮೂಲಭೂತ ಸೌಕರ್ಯಗಳನ್ನು’ ಉತ್ತಮ ಪಡಿಸುವ) ಕುರಿತು ಸೋಮವಾರಪೇಟೆ ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಸಭೆ ಏರ್ಪಡಿಸಲಾಗಿತ್ತು.

ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅವರು, ಶಿಕ್ಷಣಉಪ ಯೋಜನಾ ಸಮನ್ವಯಾಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶವನ್ನು ಉತ್ತಮಪಡಿಸಲು ಶಾಲೆಯಲ್ಲಿ ಕೈಗೊಳ್ಳಬೇಕಾದ ಪ್ರಮುಖ ಅಂಶಗಳು ಹಾಗೂ ಶಾಲಾ ಗ್ರೇಡಿಂಗ್ ಉತ್ತಮ ಪಡಿಸಲು ಶಿಕ್ಷಕರು ವಹಿಸಬೇಕಾದ ಜವಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಶಾಲಾ ಮುಖ್ಯಸ್ಥರಿಂದ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಪಡಿಸಲು ಕೈಗೊಂಡಿರುವ ಕ್ರಿಯಾ ಯೋಜನೆ, ಪರಿಪಾಲನೆ ಕುರಿತು ಮಾಹಿತಿ ಪಡೆಯಲಾಯಿತು.

ಕಾರ್ಯಾಗಾರದಲ್ಲಿ ಕೂಡಿಗೆ ಡಯಟ್‌ನ ಹಿರಿಯ ಉಪನ್ಯಾಸಕರಾದ ತೆಹೆರಾ, ನಾರಾಯಣ್, ಕುಮಾರಸ್ವಾಮಿ, ಶೇಖರ್, ಉಪನ್ಯಾಸಕ ಸಿದ್ದೇಶ್ ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಟಿ. ವೆಂಕಟೇಶ್, ಬಿಆರ್‌ಸಿ ಶಶಿಧರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವ ಎಸ್. ಪಲ್ಲೇದ್, ಬಿಆರ್.ಪಿ.ಕೆ.ಜೆ. ಮಮತ, ತಾಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಇ.ಸಿ.ಓ.ಗಳು, ಬಿ.ಆರ್.ಪಿ.ಗಳು, ಸಿ.ಆರ್.ಪಿ.ಗಳು ಭಾಗವಹಿಸಿದ್ದರು.