ಮಡಿಕೇರಿ, ಫೆ. ೬: ಇಂದು ಮಡಿಕೇರಿಯಲ್ಲಿ ಜಿಲ್ಲಾ ಅರಣ್ಯ ಭವನಕ್ಕೆ ಭೇಟಿ ನೀಡಿದ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಕೈಗೊಳ್ಳುತ್ತಿರುವ ಯೋಜನೆಗಳು ಮತ್ತು ಅದರ ಅನುಷ್ಠಾನ ಕುರಿತು ಸಭೆ ನಡೆಸಿ ಜಿಲ್ಲಾ ಅರಣ್ಯ ಅಧಿಕಾರಿಗಳ ಜೊತೆ ಚರ್ಚಿಸಿದರು. ರಾಷ್ಟçಪತಿಯವರ ಜಿಲ್ಲಾ ಪ್ರವಾಸ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ್ದ ಲಿಂಬಾವಳಿ ಅವರು ಮ್ಯೂಸಿಯಂ ಮಡಿಕೇರಿ, ಫೆ. ೬: ಇಂದು ಮಡಿಕೇರಿಯಲ್ಲಿ ಜಿಲ್ಲಾ ಅರಣ್ಯ ಭವನಕ್ಕೆ ಭೇಟಿ ನೀಡಿದ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಕೈಗೊಳ್ಳುತ್ತಿರುವ ಯೋಜನೆಗಳು ಮತ್ತು ಅದರ ಅನುಷ್ಠಾನ ಕುರಿತು ಸಭೆ ನಡೆಸಿ ಜಿಲ್ಲಾ ಅರಣ್ಯ ಅಧಿಕಾರಿಗಳ ಜೊತೆ ಚರ್ಚಿಸಿದರು. ರಾಷ್ಟçಪತಿಯವರ ಜಿಲ್ಲಾ ಪ್ರವಾಸ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ್ದ ಲಿಂಬಾವಳಿ ಅವರು ಮ್ಯೂಸಿಯಂ ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ,ಟಿ. ಹಿರಾಲಾಲ್, ಸಿಸಿಎಫ್, ಎಸ್. ಪ್ರಭಾಕರ, ಡಿಸಿಎಫ್, ಮಹೇಶ್ ಕುಮಾರ, ಡಿಸಿಎಫ್, ನಾಗರಹೊಳೆ, ಸಂತೋಷ ಬಾಬು, ಡಿಸಿಎಫ್, ವೈಲ್ಡ್ ಲೈಫ್, ಕಾರ್ಯಪ್ಪ ಎಸ್.ಫ್‌ಎಸ್., ಚಕ್ರಪಾಣಿ, ಎಸ್‌ಎಫ್‌ಎಸ್, ವೀರಾಜಪೇಟೆ ವಿಭಾಗ ಮುಂತಾದವರು ಭಾಗವಹಿಸಿದ್ದರು.