ಕುಶಾಲನಗರ, ಫೆ. ೮: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾ.ಪಂ. ಚುನಾಯಿತ ಸದಸ್ಯರಿಗೆ ಸನ್ಮಾನ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಬ್ಲಾಕ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಭಾಗದ ಚುನಾಯಿತ ಜನಪ್ರತಿನಿಧಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್ ತೊರೆದು ಬಂದ ಕುಶಾಲನಗರ, ಫೆ. ೮: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾ.ಪಂ. ಚುನಾಯಿತ ಸದಸ್ಯರಿಗೆ ಸನ್ಮಾನ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಬ್ಲಾಕ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಭಾಗದ ಚುನಾಯಿತ ಜನಪ್ರತಿನಿಧಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಬಿಜೆಪಿ ಮತ್ತು ಜೆಡಿಎಸ್ ತೊರೆದು ಬಂದ ಅಧಿಕಾರಕ್ಕೆ ತರುವಲ್ಲಿ ಕಾರ್ಯ ಪ್ರವೃತ್ತ ರಾಗಬೇಕಿದೆ ಎಂದರು. ಪಕ್ಷದ ಪ್ರಮುಖರಾದ ಕೆ.ಎಂ. ಲೋಕೇಶ್, ಎಸ್.ಎನ್. ರಾಜಾರಾವ್, ಔರಂಗ ಜೇಬ್ ಮಾತನಾಡಿದರು. ಕುಶಾಲ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಶರೀಫ್ ಇಬ್ರಾಹಿಂ, ಬ್ಲಾಕ್ ಕಾರ್ಯ ದರ್ಶಿ ಜನಾರ್ಧನ್, ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ಹಾನಗಲ್ ಮಿಥುನ್, ಗೋವಿಂದ ರಾಜ್‌ದಾಸ್, ಪ್ರಸನ್ನ, ಚಂದ್ರಶೇಖರ್ ಮತ್ತಿತರರಿದ್ದರು.