ಕೂಡಿಗೆ: ಮದಲಾಪುರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮದಲಾಪುರ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಕೆ.ಬಿ. ವೇದಾವತಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಲೀಲಾವತಿ, ಆಶಾ ಕಾರ್ಯಕರ್ತೆಯರಾದ ಮಾಲತಿ, ಕವಿತ ಹಾಜರಿದ್ದರು.