ಮಡಿಕೇರಿ, ಫೆ. ೯: ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹಂತ ಹಂತವಾಗಿ ಮೈಕ್ರೋ ಎಟಿಎಂಗಳನ್ನು ವಿತರಿಸಲಾಗುತ್ತಿದ್ದು, ಈ ಸೌಲಭ್ಯವನ್ನು ಕೃಷಿಕರು ಉಪಯೋಗಿಸಿಕೊಳ್ಳು ವಂತಾಗಬೇಕು ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (ಡಿಸಿಸಿ) ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರು ತಿಳಿಸಿದ್ದಾರೆ.
ನಗರದ ಡಿಸಿಸಿ ಬ್ಯಾಂಕ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮೈಕ್ರೋ ಎಟಿಎಂ ವಿತರಿಸಿ ಅವರು ಮಾತನಾಡಿದರು. ಆಧುನಿಕ ತಂತ್ರಜ್ಞಾನ ಯುಗದಲ್ಲಿ ರಾಷ್ಟಿçÃಕೃತ ಬ್ಯಾಂಕುಗಳAತೆ ಸಹಕಾರ ಬ್ಯಾಂಕುಗಳಲ್ಲೂ ಹಲವು ಡಿಜಿಟಲೀಕರಣ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗು ತ್ತದೆ. ಆ ದಿಸೆಯಲ್ಲಿ ಪ್ರಥಮ ಹಂತದಲ್ಲಿ ಜಿಲ್ಲೆಯ ೨೧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂಗಳನ್ನು ವಿತರಿಸಲಾಗುತ್ತಿದ್ದು, ಈ ಪ್ರಯೋಜನವನ್ನು ಕೃಷಿಕರು ಉಪಯೋಗಿಸಿಕೊಳ್ಳುವಂತಾಗಬೇಕು ಎಂದು ಅವರು ನುಡಿದರು.
‘ಬ್ಯಾಂಕಿನ ಹಾಗೂ ಸಹಕಾರ ಸಂಘಗಳ ಗ್ರಾಹಕರ ಅನುಕೂಲಕ್ಕಾಗಿ ಮೈಕ್ರೋ ಎಟಿಎಂ ಅಳವಡಿಕೆ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ೨೧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಎಟಿಎಂ ಅಳವಡಿಸ ಲಾಗುತ್ತಿದೆ. ಮೈಕ್ರೋ ಎಟಿಎಂ ಅಳವಡಿಕೆಯ ಯೋಜನೆಯನ್ನು ಮಡಿಕೇರಿ, ಫೆ. ೯: ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹಂತ ಹಂತವಾಗಿ ಮೈಕ್ರೋ ಎಟಿಎಂಗಳನ್ನು ವಿತರಿಸಲಾಗುತ್ತಿದ್ದು, ಈ ಸೌಲಭ್ಯವನ್ನು ಕೃಷಿಕರು ಉಪಯೋಗಿಸಿಕೊಳ್ಳು ವಂತಾಗಬೇಕು ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (ಡಿಸಿಸಿ) ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರು ತಿಳಿಸಿದ್ದಾರೆ.

‘ಬ್ಯಾಂಕಿನ ಹಾಗೂ ಸಹಕಾರ ಸಂಘಗಳ ಗ್ರಾಹಕರ ಅನುಕೂಲಕ್ಕಾಗಿ ಮೈಕ್ರೋ ಎಟಿಎಂ ಅಳವಡಿಕೆ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ೨೧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಎಟಿಎಂ ಅಳವಡಿಸ ಲಾಗುತ್ತಿದೆ. ಮೈಕ್ರೋ ಎಟಿಎಂ ಅಳವಡಿಕೆಯ ಯೋಜನೆಯನ್ನು ಹಂಡ್ಲಿ, ಆಲೂರು-ಸಿದ್ದಾಪುರ ಮತ್ತು ತೊರೆನೂರು ಇಲ್ಲಿ ಮೈಕ್ರೋ ಎಟಿಎಂ ಅಳವಡಿಸಲಾಗುತ್ತಿದೆ ಎಂದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲೀಂ ಅವರು ಮಾತನಾಡಿ, ಸಹಕಾರ ಬ್ಯಾಂಕ್‌ಗಳ ಸೌಲಭ್ಯಗಳನ್ನು ಎಲ್ಲಾ ಕೃಷಿಕರಿಗೂ ತಲುಪಿಸುವ ದಿಸೆಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕೃಷಿಕರು ವಾಸಿಸುವ ವ್ಯಾಪ್ತಿಯಲ್ಲಿಯೇ ಸಹಕಾರ ಸಂಘದ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮ ಗಳನ್ನು ಕೈಗೊಳ್ಳಲಾಗುತ್ತಿದೆ. ರೂಪೇ ಕಾರ್ಡುಗಳನ್ನು ಎಲ್ಲಾ ರೈತರಿಗೆ ವಿತರಿಸಲಾಗುತ್ತಿದೆ.
ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಅನಂತ ಅವರು ಮೈಕ್ರೋ ಎಟಿಎಂ ಪಡೆದು ಮಾತನಾಡಿ, ಮೈಕ್ರೋ ಎಟಿಎಂ. ಸೌಲಭ್ಯ ಕಲ್ಪಿಸುವುದರಿಂದ ಗ್ರಾಮೀಣ ಪ್ರದೇಶದ ಕೃಷಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಡಿಸಿಸಿ ಬ್ಯಾಂಕಿನ ಪ್ರದಾನ ವ್ಯವಸ್ಥಾಪಕ ಕೆ.ಕೆ. ಪೂವಯ್ಯ, ಸಂಪಾಜೆ ಸಹಕಾರ ಸಂಘದ ಸಿಇಒ ಆನಂದ್, ಬ್ಯಾಂಕಿನ ಅಧಿಕಾರಿಗಳು ಇದ್ದರು.