ಮಡಿಕೇರಿ, ಫೆ. ೯: ದಂತ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ಮಡಿಕೇರಿಯ ಡಾ. ತನುಶ್ರೀ ಜಿ.ಸಿ ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿದ್ಯಾಲಯ (ಆರ್‌ಜಿಯುಹೆಚ್‌ಎಸ್)ಚಿನ್ನದ ಪದಕ ನೀಡಿ ಗೌರವಿಸಿದೆ.

ಬೆಂಗಳೂರಿನ ನಿಮ್ಹಾನ್ಸ್ ಸಮಾವೇಶ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿದ್ಯಾಲಯ ತನ್ನ ೨೩ನೇ ಮಡಿಕೇರಿ, ಫೆ. ೯: ದಂತ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ಮಡಿಕೇರಿಯ ಡಾ. ತನುಶ್ರೀ ಜಿ.ಸಿ ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿದ್ಯಾಲಯ (ಆರ್‌ಜಿಯುಹೆಚ್‌ಎಸ್)ಚಿನ್ನದ ಪದಕ ನೀಡಿ ಗೌರವಿಸಿದೆ.

ಬೆಂಗಳೂರಿನ ನಿಮ್ಹಾನ್ಸ್ ಸಮಾವೇಶ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿದ್ಯಾಲಯ ತನ್ನ ೨೩ನೇ ನೆಲೆಸಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಜಿ.ವಿ. ಚಂದ್ರಕುಮಾರ್ ಹಾಗೂ ಲತಾ ದಂಪತಿಯ ಪುತ್ರಿಯಾಗಿದ್ದು, ಮಂಗಳೂರಿನ ಎ.ಜೆ. ದಂತ ವಿದ್ಯಾಲಯದಲ್ಲಿ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ ಪದವಿ ಪಡೆದಿದ್ದಾರೆ. ೨೦೧೯ನೇ ಸಾಲಿನ ಪರೀಕ್ಷೆಯಲ್ಲಿ ‘ಒರಲ್ ಮೆಡಿಷನ್ ಆ್ಯಂಡ್ ರೇಡಿಯೋಲಾಜಿ’ ಎಂಬ ವಿಷಯದಲ್ಲಿ ವಿಶ್ವ ವಿದ್ಯಾಲಯದಲ್ಲಿಯೇ ಅತ್ಯಂತ ಹೆಚ್ಚು ಅಂಕಗಳಿಸಿದ ಡಾ. ತನುಶ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.