ಸಿದ್ದಾಪುರ, ಫೆ. ೯: ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಟಿಂಬರ್ ಲೋರ‍್ಸ್ ಅಂಡ್ ವಕರ‍್ಸ್ (ಸಿ.ಐ.ಟಿ.ಯು) ಸಂಘಟನೆಯ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಟಿಂಬರ್ ವಕರ‍್ಸ್ ಅಂಡ್ ಹೆಡ್ ಲೋರ‍್ಸ್ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎನ್.ಡಿ ಕುಟ್ಟಪ್ಪ ಮಾತನಾಡಿ ಕೇಂದ್ರ ಸರ್ಕಾರವು ಆಗಿಂದಾಗ್ಗೆ ಡೀಸೆಲ್, ಪೆಟ್ರೋಲ್, ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಿದ್ದಾಪುರ, ಫೆ. ೯: ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಟಿಂಬರ್ ಲೋರ‍್ಸ್ ಅಂಡ್ ವಕರ‍್ಸ್ (ಸಿ.ಐ.ಟಿ.ಯು) ಸಂಘಟನೆಯ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಟಿಂಬರ್ ವಕರ‍್ಸ್ ಅಂಡ್ ಹೆಡ್ ಲೋರ‍್ಸ್ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎನ್.ಡಿ ಕುಟ್ಟಪ್ಪ ಮಾತನಾಡಿ ಕೇಂದ್ರ ಸರ್ಕಾರವು ಆಗಿಂದಾಗ್ಗೆ ಡೀಸೆಲ್, ಪೆಟ್ರೋಲ್, ಏರಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಿರಂತರವಾಗಿ ಪೆಟ್ರೋಲ್ , ಡೀಸೆಲ್, ಅಡುಗೆ ಅನಿಲದ ಬೆಲೆಯನ್ನು ಏರಿಕೆ ಮಾಡುತ್ತಿರುವುದು ಖಂಡನೀಯ ಕೂಡಲೇ ಬೆಲೆ ಏರಿಕೆಯನ್ನು ಕಡಿಮೆಗೊಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿ.ಐ.ಟಿ.ಯು ಸಂಘಟನೆಯ ಪದಾಧಿಕಾರಿಗಳಾದ ಎನ್.ಕೆ ಅನಿಲ್, ಎನ್. ಮಂಜು, ತಂಗಚ್ಚನ್, ಎಫ್. ವೈಜು, ಹನೀಫ ಕೂಡುಗದ್ದೆ, ಜಿಲ್ಲಾ ವಾಹನ ಚಾಲಕರ ಸಂಘದ ಗೌರವಾಧ್ಯಕ್ಷ ಕೆ.ಎಂ ಅಬ್ದುಲ್ ರಹಿಮಾನ್ ಇನ್ನಿತರರು ಹಾಜರಿದ್ದರು.