ಸೋಮವಾರಪೇಟೆ, ಫೆ. ೯: ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರ ಸಂಘಕ್ಕೆ ನಿವೇಶನ ಒದಗಿಸುವಂತೆ ಕೋರಿ ತಾಲೂಕು ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮ ಸಹಾಯಕರು ಮತ್ತು ಲೆಕ್ಕಿಗರು ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ನಮ್ಮ ಸೋಮವಾರಪೇಟೆ, ಫೆ. ೯: ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರ ಸಂಘಕ್ಕೆ ನಿವೇಶನ ಒದಗಿಸುವಂತೆ ಕೋರಿ ತಾಲೂಕು ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮ ಸಹಾಯಕರು ಮತ್ತು ಲೆಕ್ಕಿಗರು ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ನಮ್ಮ ಸೆಂಟ್ಸ್ ಜಾಗ ಒದಗಿಸುವಂತೆ ತಹಶೀಲ್ದಾರ್ ಗೋವಿಂದರಾಜು ಅವರಿಗೆ ಸಂಘದ ಅಧ್ಯಕ್ಷ ಸುರೇಶ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.