ಮಡಿಕೇರಿ, ಫೆ. ೯: ಜಿಲ್ಲೆಯಲ್ಲಿ ಕಳೆದ ನವೆಂಬರ್ ತಿಂಗಳಿನಲ್ಲಿ ಪೌತಿ ಖಾತೆ ಆಂದೋಲನ ನಡೆದಿದ್ದರೂ ಇದರ ಅಗತ್ಯ ಪ್ರಕ್ರಿಯೆ ಕಂದಾಯ ಇಲಾಖೆಯಲ್ಲಿ ಇನ್ನೂ ಸಮರ್ಪಕ ಗೊಂಡಿಲ್ಲ. ಈ ಬಗ್ಗೆ ತ್ವರಿತಕ್ರಮ ಕೈಗೊಳ್ಳುವದು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಮೂಲಕ ಜಿಲ್ಲಾಧಿ ಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.ಸಮಿತಿ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಡಿಕೇರಿ, ಫೆ. ೯: ಜಿಲ್ಲೆಯಲ್ಲಿ ಕಳೆದ ನವೆಂಬರ್ ತಿಂಗಳಿನಲ್ಲಿ ಪೌತಿ ಖಾತೆ ಆಂದೋಲನ ನಡೆದಿದ್ದರೂ ಇದರ ಅಗತ್ಯ ಪ್ರಕ್ರಿಯೆ ಕಂದಾಯ ಇಲಾಖೆಯಲ್ಲಿ ಇನ್ನೂ ಸಮರ್ಪಕ ಗೊಂಡಿಲ್ಲ. ಈ ಬಗ್ಗೆ ತ್ವರಿತಕ್ರಮ ಕೈಗೊಳ್ಳುವದು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಮೂಲಕ ಜಿಲ್ಲಾಧಿ ಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.ಸಮಿತಿ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಲ್ಲದೆ ಕೇರಳ ಸರಕಾರ ಬೆಳೆಗಾರರಿಗೆ ನೆರವಾಗುವಂತೆ ಕಾಫಿಗೆ ಬೆಂಬಲ ಬೆಲ ಪ್ರಕಟಿಸಿರುವಂತೆ ಕರ್ನಾಟಕದಲ್ಲೂ ಕ್ರಮ ಜರುಗಿಸುವಂತಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಗಮನ ಹರಿಸಿ, ಪ್ಯಾಕೇಜ್ ಪ್ರಕಟಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭ ಕಾರ್ಯಾಧ್ಯಕ್ಷ ಕಾಶಿಕಾರ್ಯಪ್ಪ, ಕಾರ್ಯದರ್ಶಿ ಸತೀಶ್ ದೇವಯ್ಯ, ಸಲಹೆಗಾರ ಬೋಸ್ ವಿಶ್ವನಾಥ್, ನಿರ್ದೇಶಕರಾದ ರಾಜುನಂಜಪ್ಪ, ಉತ್ತಪ್ಪ ಪಾಲ್ಗೊಂಡಿದ್ದರು.