ಮಡಿಕೇರಿ, ಫೆ. ೧೩: ಕರ್ನಾಟಕ ಸರ್ಕಾರ, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಮಡಿಕೇರಿ ಜಿಲ್ಲಾ ಯುವ ಒಕ್ಕೂಟ, ಕೊಡಗು ತಾಲೂಕು ಯುವ ಒಕ್ಕೂಟ ವೀರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ಹಾಗೂ ನಿಸರ್ಗ ಯುವತಿ ಮಂಡಳಿ ಪೊನ್ನಂಪೇಟೆ ಇವರ ಸಂಯುಕ್ತಾಶ್ರಯದಲ್ಲಿ. ಹೋಬಳಿ ಮಟ್ಟದ ಕ್ರೀಡಾಕೂಟ ನಡೆಸಲು ತೀರ್ಮಾನಿಸಲಾಗಿದ್ದು. ತಾ. ೧೪ ರಂದು (ಇಂದು) ಬೆಳಗ್ಗೆ ೧೦:೩೦ ಗಂಟೆಗೆ ಅರುವತ್ತೋಕ್ಲುವಿನ ಸರ್ವದೈವತಾ ವಿದ್ಯಾಸಂಸ್ಥೆಯ ಆವರಣದಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಕ್ರೀಡಾಕೂಟದ ನಂತರ ಸಂಜೆ ನಾಲ್ಕುಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ.
ವೀರಾಜಪೇಟೆ ತಾಲೂಕಿನ ೧೪ ರಂದು (ಇಂದು) ಬೆಳಗ್ಗೆ ೧೦:೩೦ ಗಂಟೆಗೆ ಅರುವತ್ತೋಕ್ಲುವಿನ ಸರ್ವದೈವತಾ ವಿದ್ಯಾಸಂಸ್ಥೆಯ ಆವರಣದಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಕ್ರೀಡಾಕೂಟದ ನಂತರ ಸಂಜೆ ನಾಲ್ಕುಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ.
ವೀರಾಜಪೇಟೆ ತಾಲೂಕಿನ