ಮಡಿಕೇರಿ, ಫೆ.೧೨ : ಕೊಡವ ಹಾಕಿ ಹಬ್ಬ, ಕೊಡವ ಸಂಸ್ಕೃತಿ, ಕೊಡವ ಪರಂಪರೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿವರ್ಷ ನಡೆಯುವ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಕನಿಷ್ಟ ೫ ಕೋಟಿ ರೂಪಾಯಿಗಳನ್ನು ಪ್ರತಿವರ್ಷ ಮೀಸಲಿಡಬೇಕೆಂದು ಸರ್ಕಾರದ ಗಮನ ಸೆಳೆಯುವಂತೆ ಒತ್ತಾಯಿಸಿ ನಾಪೋಕ್ಲು ಕೊಡವ ಸಮಾಜ ಹಾಗೂ ವಿವಿಧ ಕೊಡವ ಕುಟುಂಬಗಳು ಜಿಲ್ಲೆಯ ಶಾಸಕರುಗಳನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿವೆ.ಕೊಡವ ಕೌಟುಂಬಿಕ ಹಾಕಿ ಹಬ್ಬ ವಿಶ್ವ ದಾಖಲೆಯನ್ನು ಬರೆದಿದೆ. ಪ್ರಪಂಚದಾದ್ಯAತ ಕ್ರೀಡಾಭಿಮಾನಿಗಳ ಗಮನ ಸೆಳೆದಿರುವ ಈ ಕ್ರೀಡಾಕೂಟ ದೇಶಕ್ಕೆ ಅನೇಕ ಮಂದಿ ಕ್ರೀಡಾಪಟು ಗಳನ್ನು ಕೊಡುಗೆಯಾಗಿ ನೀಡಿದೆ.ಹಾಕಿ ರಾಷ್ಟಿçÃಯ ಕ್ರೀಡೆಯಾಗಿದ್ದು, ಕೊಡವ ಕುಟುಂಬಗಳ ನಡುವೆ ನಡೆಯುತ್ತಿರುವ ಅಂತರ್ ಕುಟುಂಬ ಹಾಕಿ ಹಬ್ಬ ಹಾಕಿ ಕ್ರೀಡೆಗೆ ಪ್ರೋತ್ಸಾಹ ನೀಡುವಲ್ಲಿ ಯಶಸ್ವಿಯಾಗಿದೆ. ೨೦೧೮ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದ ಕುಲ್ಲೇಟಿರ ಹಾಕಿ ಹಬ್ಬದಲ್ಲಿ ೩೩೪ ತಂಡಗಳು ಭಾಗವಹಿಸಿದ್ದು, ಇದು ಸರ್ವಕಾಲಿಕ ದಾಖಲೆಯಾಗಿದೆ. ಈ ಪುಟ್ಟ ಜಿಲ್ಲೆಯಿಂದ ಸುಮಾರು ೫೦೦ ಕ್ಕೂ ಹೆಚ್ಚು ಮಂದಿ ರಾಜ್ಯ ಮತ್ತು ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ (ಮೊದಲ ಪುಟದಿಂದ) ೧೦೦ ಕ್ಕೂ ಹೆಚ್ಚು ಮಂದಿ ಪುರುಷ ಹಾಗೂ ಮಹಿಳಾ ಹಾಕಿ ಪಟುಗಳು ವಿವಿಧ ವಿಭಾಗಗಳಲ್ಲಿ ಹೊರ ಹೊಮ್ಮಿದ್ದಾರೆ. ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯು ಈಗಾಗಲೇ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಬೇಕಾಗಿದೆ. ಕಳೆದ ೨೧ ವರ್ಷಗಳಿಂದ ಕೊಡಗಿನಲ್ಲಿ ನಡೆಯುತ್ತಿರುವ ಕೊಡವ ಹಾಕಿ ಹಬ್ಬದಲ್ಲಿ ಪ್ರತಿವರ್ಷ ೬ ಸಾವಿರಕ್ಕೂ ಅಧಿಕ ಆಟಗಾರರು ಪಾಲ್ಗೊಳ್ಳುತ್ತಿದ್ದು, ಈ ಆಟಗಾರರಲ್ಲಿ ಪ್ರತಿಭಾವಂತರು ಈಗಾಗಲೇ ರಾಜ್ಯ, ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಆಟವಾಡಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಕ್ರೀಡಾಪಟುಗಳು ದೇಶದ ಕ್ರೀಡಾ ಕ್ಷೇತ್ರಕ್ಕೆ ದೊಡ್ಡ ಆಸ್ತಿಯಾಗಿದ್ದಾರೆ.

ಸುಮಾರು ಒಂದು ತಿಂಗಳ ಕಾಲ ನಡೆಯುವ ಕೊಡವ ಹಾಕಿ ಹಬ್ಬಕ್ಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತಿದೆ. ಆದ್ದರಿಂದ ಕೊಡವ ಹಾಕಿ ಹಬ್ಬ, ಕೊಡವ ಸಂಸ್ಕೃತಿ, ಪರಂಪರೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿವರ್ಷದ ರಾಜ್ಯ ಸರ್ಕಾರದ ಪ್ರತಿವರ್ಷದ ಬಜೆಟ್‌ನಲ್ಲಿ ಕನಿಷ್ಟ ೫ ಕೋಟಿ ರೂಪಾಯಿಗಳನ್ನು (ಮೊದಲ ಪುಟದಿಂದ) ೧೦೦ ಕ್ಕೂ ಹೆಚ್ಚು ಮಂದಿ ಪುರುಷ ಹಾಗೂ ಮಹಿಳಾ ಹಾಕಿ ಪಟುಗಳು ವಿವಿಧ ವಿಭಾಗಗಳಲ್ಲಿ ಹೊರ ಹೊಮ್ಮಿದ್ದಾರೆ.

ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯು ಈಗಾಗಲೇ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಬೇಕಾಗಿದೆ. ಕಳೆದ ೨೧ ವರ್ಷಗಳಿಂದ ಕೊಡಗಿನಲ್ಲಿ ನಡೆಯುತ್ತಿರುವ ಕೊಡವ ಹಾಕಿ ಹಬ್ಬದಲ್ಲಿ ಪ್ರತಿವರ್ಷ ೬ ಸಾವಿರಕ್ಕೂ ಅಧಿಕ ಆಟಗಾರರು ಪಾಲ್ಗೊಳ್ಳುತ್ತಿದ್ದು, ಈ ಆಟಗಾರರಲ್ಲಿ ಪ್ರತಿಭಾವಂತರು ಈಗಾಗಲೇ ರಾಜ್ಯ, ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಆಟವಾಡಿ ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಕ್ರೀಡಾಪಟುಗಳು ದೇಶದ ಕ್ರೀಡಾ ಕ್ಷೇತ್ರಕ್ಕೆ ದೊಡ್ಡ ಆಸ್ತಿಯಾಗಿದ್ದಾರೆ.

ಸುಮಾರು ಒಂದು ತಿಂಗಳ ಕಾಲ ನಡೆಯುವ ಕೊಡವ ಹಾಕಿ ಹಬ್ಬಕ್ಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತಿದೆ. ಆದ್ದರಿಂದ ಕೊಡವ ಹಾಕಿ ಹಬ್ಬ, ಕೊಡವ ಸಂಸ್ಕೃತಿ, ಪರಂಪರೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿವರ್ಷದ ರಾಜ್ಯ ಸರ್ಕಾರದ ಪ್ರತಿವರ್ಷದ ಬಜೆಟ್‌ನಲ್ಲಿ ಕನಿಷ್ಟ ೫ ಕೋಟಿ ರೂಪಾಯಿಗಳನ್ನು ನಡೆದ ಕುಲ್ಲೇಟಿರ ಹಾಕಿ ಹಬ್ಬಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಬರಬೇಕಾಗಿರುವ ೪೦ ಲಕ್ಷ ರೂ. ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ಹಲವು ಬಾರಿ ಸರ್ಕಾರದ ಗಮನ ಸೆಳೆದು ಮನವಿಗಳನ್ನು ಸಲ್ಲಿಸಿದ್ದರೂ ಸ್ಪಂದನೆ ದೊರೆತ್ತಿಲ್ಲ. ಆದ್ದರಿಂದ ತಕ್ಷಣ ಈ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸುವಂತೆ ಇದೇ ಸಂದರ್ಭ ಎಲ್ಲಾ ಶಾಸಕರಲ್ಲಿ ಪ್ರಮುಖರು ಮನವಿ ಮಾಡಿಕೊಂಡರು. ಈ ಮನವಿಗೆ ಸ್ಪಂದಿಸಿದ ಶಾಸಕರುಗಳು ಹಣ ಬಿಡುಗಡೆ ಮಾಡಿಸುವ ಬಗ್ಗೆ ಭರವಸೆ ನೀಡಿದರು.

ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ, ಕಾರ್ಯದರ್ಶಿ ಕುಲ್ಲೇಟಿರ ಅಜಿತ್ ನಾಣಯ್ಯ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ, ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ, ಕುಂಡ್ಯೋಳAಡ ರಮೇಶ್ ಮುದ್ದಯ್ಯ, ಕುಂಡ್ಯೋಳAಡ ಬಿಪಿನ್, ಪುಟ್ಟಿಚಂಡ ಡಾನ್, ಕುಲ್ಲೇಟಿರ ಬಿನ್ನಿ ಬೋಪಣ್ಣ ಹಾಗೂ ಮುಂದಿನ ವರ್ಷಗಳಲ್ಲಿ ನಾಪೋಕ್ಲುವಿನಲ್ಲಿ ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ನಡೆಸುವ ಅಪ್ಪಚೆಟ್ಟೋಳಂಡ ಮತ್ತು ಕುಂಡ್ಯೋಳAಡ ಕುಟುಂಬದ ಪ್ರಮುಖರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.