*ಕೊಡ್ಲಿಪೇಟೆ, ಫೆ. ೧೧: ಜೆಡಿಎಸ್ ಪಕ್ಷವನ್ನು ಗ್ರಾಮ ಮಟ್ಟದಿಂದಲೇ ಸಂಘಟಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮವಹಿಸ ಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಕರೆ ನೀಡಿದರು.

ಸಮೀಪದ ಬ್ಯಾಡಗೊಟ್ಟದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮ ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲೂ ಜೆಡಿಎಸ್‌ನಿಂದ ಸಭೆ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದರು.

ಈ ಹಿಂದೆ ಮುಖ್ಯಮಂತ್ರಿ ಯಾಗಿದ್ದ ಕುಮಾರಸ್ವಾಮಿ ಅವರ ಆಡಳಿತದಲ್ಲಿ ಕೈಗೊಂಡ ಜನಪರ *ಕೊಡ್ಲಿಪೇಟೆ, ಫೆ. ೧೧: ಜೆಡಿಎಸ್ ಪಕ್ಷವನ್ನು ಗ್ರಾಮ ಮಟ್ಟದಿಂದಲೇ ಸಂಘಟಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮವಹಿಸ ಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಕರೆ ನೀಡಿದರು.

ಈ ಹಿಂದೆ ಮುಖ್ಯಮಂತ್ರಿ ಯಾಗಿದ್ದ ಕುಮಾರಸ್ವಾಮಿ ಅವರ ಆಡಳಿತದಲ್ಲಿ ಕೈಗೊಂಡ ಜನಪರ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿ.ಪಂ. ಸದಸ್ಯ ಪುಟ್ಟರಾಜು, ಪಕ್ಷದ ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಸಂಘಟನಾ ಕಾರ್ಯದರ್ಶಿ ಎಂ.ಎ. ನಾಸೀರ್, ಜಿಲ್ಲಾ ಕಾರ್ಯದರ್ಶಿ ಹನೀಫ್ ಮೋನು, ಬಿ.ಪಿ.ದೇವಪ್ಪಗೌಡ, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಇಸ್ಮಾಯಿಲ್, ಗ್ರಾ.ಪಂ. ಸದಸ್ಯರುಗಳಾದ ಪ್ರೇಮ್‌ಕುಮಾರ್, ದಿನೇಶ್‌ಕುಮಾರ್, ಪ್ರಮುಖರಾದ ಅಲ್ತಾಫ್ ಹುಸೇನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ಜೆಡಿಎಸ್ ವಲಯಾಧ್ಯಕ್ಷರಾಗಿ ಬಿ.ಆರ್. ರೂಪೇಶ್ ಹಾಗೂ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಖಲಂದರ್ ಅವರುಗಳನ್ನು ಆಯ್ಕೆ ಮಾಡಲಾಯಿತು.