ಸಿದ್ದಾಪುರ: ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ.ಎಸ್. ಸಮೀರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪುಷ್ಪ ಆಯ್ಕೆಯಾಗಿದ್ದಾರೆ.

ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ತೀವ್ರ ಕುತೂಹಲದಿಂದ ಕೂಡಿತ್ತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಿಯಾಜ್ ನಾಮಪತ್ರ ಸಲ್ಲಿಸಿ ಸ್ಪರ್ಧಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಸಮೀರ್ ಕೂಡ ಸಿದ್ದಾಪುರ: ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ.ಎಸ್. ಸಮೀರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪುಷ್ಪ ಆಯ್ಕೆಯಾಗಿದ್ದಾರೆ.

ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ತೀವ್ರ ಕುತೂಹಲದಿಂದ ಕೂಡಿತ್ತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಿಯಾಜ್ ನಾಮಪತ್ರ ಸಲ್ಲಿಸಿ ಸ್ಪರ್ಧಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಸಮೀರ್ ಕೂಡ ಸ್ಪರ್ಧೆಗಿಳಿದರು.

ಅಂತಿಮವಾಗಿ ಚುನಾವಣೆ ನಡೆದು ಮೂವರು ಪಕ್ಷೇತರರ ಬೆಂಬಲದೊAದಿಗೆ ತಲಾ ಆರು ಮಸೋಮವಾರಪೇಟೆ: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಾಕೇರಿ ಗ್ರಾಮದ ರಘು, ತಗಳನ್ನು ಪಡೆದು ಅನಿತಾ ಹಾಗೂ ಸುಧಾ ಗೆಲವು ಸಾಧಿಸಿದರು. ಬಿಜೆಪಿಯ ಅಧಿಕೃತ ಅಭ್ಯರ್ಥಿಗಳು ಸೋಲು ಅನುಭವಿಸಿದರು.

ಅಧ್ಯಕ್ಷ ಸ್ಥಾನ ಬಿಸಿಎಂಎ ಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಕಾರಣ ಈ ಬಾರಿಯಾದರೂ ನಮಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿ ಎಂದು ಬಿಜೆಪಿ ಪ್ರಮುಖರ ಬಳಿ ಆರೂ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಕಂಡ ಅಭ್ಯತ್‌ಮಂಗಲದ ವಾರ್ಡ್ ನಂ.೧ ರ ಸದಸ್ಯರುಗಳು ಬೇಡಿಕೆ ಇಟ್ಟಿದ್ದರು. ಆದರೆ ಪಕ್ಷ ಇದಕ್ಕೆ ಸ್ಪಂದನೆ ನೀಡದ ಕಾರಣ ಪಕ್ಷೇತರರ ಬೆಂಬಲದೊAದಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದರು.

ಸೋಮವಾರಪೇಟೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪಂಚಾಯಿತಿ ಪಿಡಿಒ ಅನಿಲ್ ಕುಮಾರ್ ಹಾಗೂ ಕಾರ್ಯದರ್ಶಿ ರವಿ ಹಾಜರಿದ್ದರು. ಸೋಮವಾರಪೇಟೆ: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಾಕೇರಿ ಗ್ರಾಮದ ರಘು, ಸೋಮವಾರಪೇಟೆ: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಾಕೇರಿ ಗ್ರಾಮದ ರಘು, ಸಹಾಯಕರಾಗಿ ತಾ.ಪಂ. ವ್ಯವಸ್ಥಾಪಕ ರವೀಂದ್ರ, ಪಿಡಿಓ ಟಿ.ಎನ್. ರಜಿನಿ ಕಾರ್ಯನಿರ್ವಹಿಸಿದರು.

ಸದಸ್ಯರುಗಳಾದ ತಿಮ್ಮಯ್ಯ, ರುದ್ರಪ್ಪ, ತಾರಾ ಸುಧೀರ್, ಸುಶೀಲ, ಸುರೇಶ್ ಬೆಳ್ಳಿಯಪ್ಪ, ಸುದೇವ ಅವರುಗಳು ಭಾಗವಹಿಸಿದ್ದರು. ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯೆ ತಂಗಮ್ಮ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.ದೊಡ್ಡಮಳ್ತೆ ಗ್ರಾ.ಪಂ. ಅಧ್ಯಕ್ಷರಾಗಿ ಕೆ.ಎಂ. ಬಿಂದು

ಸೋಮವಾರಪೇಟೆ: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಕೆ.ಎಂ. ಬಿಂದು, ಉಪಾಧ್ಯಕ್ಷೆಯಾಗಿ ರಶೀದಾ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರ ಸ್ಥಾನಕ್ಕೆ ಬಿಂದು ಮತ್ತು ಪ್ರಮೀಳಾ ನಾಮಪತ್ರ ಸಲ್ಲಿಸಿದ್ದರು. ಬಿಂದು ೫ ಮತಗಳನ್ನು ಪಡೆದರೆ, ಎಚ್.ಪಿ.ಪ್ರಮೀಳಾ ೪ ಮತಗಳನ್ನು ಗಳಿಸಿ ಸೋತರು. ಉಪಾಧ್ಯಕ್ಷೆಯಾಗಿ ಅಧ್ಯಕ್ಷರ ಸ್ಥಾನಕ್ಕೆ ಬಿಂದು ಮತ್ತು ಪ್ರಮೀಳಾ ನಾಮಪತ್ರ ಸಲ್ಲಿಸಿದ್ದರು. ಬಿಂದು ೫ ಮತಗಳನ್ನು ಪಡೆದರೆ, ಎಚ್.ಪಿ.ಪ್ರಮೀಳಾ ೪ ಮತಗಳನ್ನು ಗಳಿಸಿ ಸೋತರು. ಉಪಾಧ್ಯಕ್ಷೆಯಾಗಿ ಣಾಧಿಕಾರಿಯಾಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಲತ ಸಹಾಯಕರಾಗಿ ಕಾರ್ಯನಿರ್ವ ಹಿಸಿದರು. ಸದಸ್ಯರಾದ ಕೆ.ಬಿ.ವೀಣಾ, ಎಚ್.ವಿ.ರುದ್ರಪ್ಪ, ಎನ್.ಜೆ.ಸತೀಶ್, ಡಿ.ಎಂ.ಗೋಪಾಲಕೃಷ್ಣ, ಭಾಗ್ಯ, ಎಚ್.ಈ.ಶಂಕರ ಉಪಸ್ಥಿತರಿದ್ದರು. ಈ ಸಂದರ್ಭ ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್ ಸೇರಿದಂತೆ ಸ್ಥಳೀಯ ಮುಖಂಡರಾದ ದಿವಾಕರ್, ಸಿ.ಇ. ವೆಂಕಟೇಶ್ ಸೇರಿದಂತೆ ಇತರರು ಹಾಜರಿದ್ದರು.

ನಾಪೋಕ್ಲು ಗ್ರಾ.ಪಂ. ಅಧ್ಯಕ್ಷೆಯಾಗಿ ಪಾರ್ವತಿ

ನಾಪೋಕ್ಲು: ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೆಚ್.ಎಸ್. ಪಾರ್ವತಿ, ಉಪಾಧ್ಯಕ್ಷರಾಗಿ ಮಹಮ್ಮದ್ ಖರೇಶಿ ಆಯ್ಕೆಯಾಗಿದ್ದಾರೆ.ಮೀಸಲಾತಿ ಆಧಾರದಲ್ಲಿ ಪಾರ್ವತಿ ಅವರು ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಹಮ್ಮದ್ ಖರೇಶಿ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಸ್ಪರ್ಧಿಸಿದ್ದರು. ಆದರೆ ೨೩ ಸದಸ್ಯರ ಪೈಕಿ ೧೭ ಸದಸ್ಯರೂ ಕಾಂಗ್ರೆಸ್ ಬೆಂಬಲಿತರಾಗಿದ್ದ ಕಾರಣ ೮ ಮತಗಳನ್ನು ಮಾತ್ರ ಜಗದೀಶ್ ಪಡೆಯಲು ಸಾಧ್ಯ ವಾಯಿತು. ಇದರಿಂದ ಖರೇಶಿ ಜಯಶೀಲರಾದರು.

ಚುನಾವಣಾಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಬೊಟ್ಟೋ ಳಂಡ ಮುತ್ತಪ್ಪ ಕಾರ್ಯನಿರ್ವ ಹಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಸಿಬ್ಬಂದಿ ಇದ್ದರು.

ಶಿರಂಗಾಲ ಗ್ರಾ.ಪಂ. ಅಧ್ಯಕ್ಷೆಯಾಗಿ ಭಾಗೀರಥಿ

ಕೂಡಿಗೆ: ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಭಾಗೀರಥಿ ಲೋಕೇಶ್, ಉಪಾಧ್ಯಕ್ಷರಾಗಿ ಎನ್.ಎಂ. ಧರ್ಮಪ್ಪ ಆಯ್ಕೆಯಾದರು.

ಚುನಾವಣಾ ಅಧಿಕಾರಿಯಾಗಿ ಶಿವಕುಮಾರ್ ಅವರು ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಹಾಜರಿದ್ದರು. ವಿಜೇತರು ಶಿರಂಗಾಲದ ಪ್ರಮುಖ ಬೀದಿಯಲ್ಲಿ ಸಂಭ್ರಮ ಆಚರಿಸಿದರು.ಸೋಮವಾರಪೇಟೆ,ಫೆ.೧೨: ಕೊಡ್ಲಿಪೇಟೆ ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಕೀರ್ತಿ ಮತ್ತು ಉಪಾಧ್ಯಕ್ಷರಾಗಿ ಕುಸುಮಾ ಆಯ್ಕೆಯಾಗಿದ್ದಾರೆ.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ರವಿ ಕಾರ್ಯನಿರ್ವಹಿಸಿದರು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೀರ್ತಿ ಅವರು ೯ ಮತಗಳನ್ನು ಪಡೆದರೆ, ಜೆಡಿಎಸ್‌ನ ರಾಧ ಅವರು ೪ ಮತಗಳನ್ನು ಪಡೆದರು. ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯಿತು. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಬಿಜೆಪಿ, ಬಿವಿಎಸ್ ಮತ್ತು ಪಕ್ಷೇತರ ಸದಸ್ಯರು ಬೆಂಬಲಿಸಿದರು.

ಗ್ರಾ.ಪA. ಸದಸ್ಯರಾದ ಜಯರಾಜ್, ರವಿ, ದಯಾಕರ, ರಮೇಶ್, ಕಮಲಮ್ಮ, ಕಿಶನ್, ಕವಿತಾ, ಹರೀಶ್, ಗೌರಮ್ಮ, ಶಾಲಿನಿ ಭಾಗವಹಿಸಿದ್ದರು. ಬಿಜೆಪಿ ಮುಖಂಡರಾದ ಬಾಬು ರಾಜೇಂದ್ರ ಪ್ರಸಾದ್, ಬಿವಿಎಸ್ ಮುಖಂಡರಾದ ಮೋಹನ್ ಮೌರ್ಯ, ಪ್ರಮುಖರಾದ ಚಂದ್ರಶೇಖರ್ ಮಾಸ್ಟರ್, ಚಿದಾನಂದ, ಕುಮಾರ್, ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.