ಮಡಿಕೇರಿ, ಫೆ. ೧೨: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ವಿದ್ಯಾರ್ಥಿ ಗಳಿಗೆ ೨೦೧೯-೨೦ನೇ ಸಾಲಿನ ಜಿಲ್ಲಾಮಟ್ಟದ ಯುವ ವಿಜ್ಞಾನಿ ಪ್ರಶಸ್ತಿಗೆ ಸ್ಪರ್ಧೆಯು ತಾ. ೨೦ ರಂದು ಮಡಿಕೇರಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಭಾಗವಹಿಸಲು ಇಚ್ಛಿಸುವ ಪ್ರಸ್ತುತ ೯ ರಿಂದ ೧೨ (ದ್ವಿತೀಯ ಪಿಯುಸಿ) ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿಮಾಡಿ ತಾ. ೧೬ ರೊಳಗಾಗಿ ಮಡಿಕೇರಿಯಲ್ಲಿನ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ(ಡಿಡಿಪಿಐ ಕಚೇರಿ)ಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗೆ ರೂ. ೫ ಸಾವಿರ ನಗದು ಬಹುಮಾನ ಹಾಗೂ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗೆ ರೂ.೩ ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಯುವ ವಿಜ್ಞಾನಿಯು ನಂತರ ರಾಜ್ಯಮಟ್ಟದ ಯುವ ಮಡಿಕೇರಿ, ಫೆ. ೧೨: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ವಿದ್ಯಾರ್ಥಿ ಗಳಿಗೆ ೨೦೧೯-೨೦ನೇ ಸಾಲಿನ ಜಿಲ್ಲಾಮಟ್ಟದ ಯುವ ವಿಜ್ಞಾನಿ ಪ್ರಶಸ್ತಿಗೆ ಸ್ಪರ್ಧೆಯು ತಾ. ೨೦ ರಂದು ಮಡಿಕೇರಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಭಾಗವಹಿಸಲು ಇಚ್ಛಿಸುವ ಪ್ರಸ್ತುತ ೯ ರಿಂದ ೧೨ (ದ್ವಿತೀಯ ಪಿಯುಸಿ) ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿಮಾಡಿ ತಾ. ೧೬ ರೊಳಗಾಗಿ ಮಡಿಕೇರಿಯಲ್ಲಿನ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ(ಡಿಡಿಪಿಐ ಕಚೇರಿ)ಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗೆ ರೂ. ೫ ಸಾವಿರ ನಗದು ಬಹುಮಾನ ಹಾಗೂ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗೆ ರೂ.೩ ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಯುವ ವಿಜ್ಞಾನಿಯು ನಂತರ ರಾಜ್ಯಮಟ್ಟದ ಯುವ ತಿಳಿಸಲಾಗಿದೆ. ವಿಜ್ಞಾನ ಚಟುವಟಿಕೆಗಳನ್ನು ಹೊರತುಪಡಿಸಿ ಇತರ ಸ್ಪರ್ಧೆಗಳನ್ನು ಪರಿಗಣಿಸಲಾಗುವುದಿಲ್ಲ.

ಈ ಸಂಬAಧ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಲ್ಲಿ ವಿಜ್ಞಾನ ಸ್ಪರ್ಧೆಗಳಲ್ಲಿ ಭಾಗವಹಿಸಿ ಪಡೆದ ಸ್ಥಾನದ ವಿವರ/ಬಹುಮಾನಗಳನ್ನು ವರ್ಷವಾರು ಸ್ಪರ್ಧೆಗಳ ವಿವರಗಳೊಂದಿಗೆ ಪ್ರತ್ಯೇಕ ಪಟ್ಟಿ ಮಾಡಿ ಸಲ್ಲಿಸಬೇಕು ಎಂದು ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಜಿ. ಪ್ರೇಮಕುಮಾರ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ಪಡೆಯಲು ಎಸ್.ಟಿ. ವೆಂಕಟೇಶ್, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರು, ಡಿಡಿಪಿಐ ಕಚೇರಿ, ಮಡಿಕೇರಿ (ಮೊ.ನಂ: ೯೪೪೮೮೭೩೯೯೯) ಅಥವಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಜಿ. ಶ್ರೀಹರ್ಷ (ಮೊ.ನಂ: ೯೪೮೧೪೩೧೨೬೩) ಅವರನ್ನು ಸಂಪರ್ಕಿಸಲು ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಜಿ. ಪ್ರೇಮಕುಮಾರ್ ತಿಳಿಸಿದ್ದಾರೆ.

ಭರ್ತಿ ಮಾಡಿದ ಅರ್ಜಿಯನ್ನು ತಾ. ೧೬ ರೊಳಗಾಗಿ ಡಿಡಿಪಿಐ ಕಚೇರಿಯಲ್ಲಿ ಸ್ಪರ್ಧಾ ಕಾರ್ಯಕ್ರಮದ ಕಚೆೆÃರಿ ನಿರ್ವಾಹಕ ರೇವಣ್ಣ ಅವರಿಗೆ ಸಲ್ಲಿಸಲು ತಿಳಿಸಿದೆ.