ಮಡಿಕೇರಿ, ಫೆ. ೧೩: ಜಾತಿವಾರು ಗಣತಿಗೆ ಸಂಬAಧಿಸಿದAತೆ ಕರ್ನಾಟಕ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯನ್ನು ಅನುಷ್ಟಾನ ಗೊಳಿಸುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ಆಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ತಾ. ೧೮ರಂದು ಪ್ರತಿಭಟನೆ ನಡೆಯಲಿದೆ.

ನಗರದ ಚೇಂಬರ್ ಆಫ್ ಮಡಿಕೇರಿ, ಫೆ. ೧೩: ಜಾತಿವಾರು ಗಣತಿಗೆ ಸಂಬAಧಿಸಿದAತೆ ಕರ್ನಾಟಕ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯನ್ನು ಅನುಷ್ಟಾನ ಗೊಳಿಸುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ಆಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ತಾ. ೧೮ರಂದು ಪ್ರತಿಭಟನೆ ನಡೆಯಲಿದೆ.

ನಗರದ ಚೇಂಬರ್ ಆಫ್ (ಮೊದಲ ಪುಟದಿಂದ) ಎಲ್ಲ ವರ್ಗಗಳ ಮುಖಂಡರುಗಳನ್ನು ಭೇಟಿಯಾಗುವ ಮೂಲಕ ಅಹಿಂದ ಒಕ್ಕೂಟವನ್ನು ಬಲಪಡಿಸಲಾಗುವುದು ಎಂದು ಅವರು ಹೇಳಿದರು.

ಅಹಿಂದ ಒಕ್ಕೂಟದ ಅಧ್ಯಕ್ಷ ಮುದ್ದಯ್ಯ ಮಾತನಾಡಿ ನಿರಾಶ್ರಿತರಿಗೆ ಮನೆ ಒದಗಿಸುವುದು ಸೇರಿದಂತೆ ಇಂಧನ ಬೆಲೆ ಏರಿಕೆಯಂತಹ ಜನ ಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹೋರಾಟ ಹಮ್ಮಿಕೊಳ್ಳಲಾ ಗುವುದು ಎಂದು ಹೇಳಿದರು.

ವಿಶ್ವಕರ್ಮ ಸಮಾಜದ ಬೇಡಿಕೆ ಕುರಿತು ನಾಗರಾಜ್, ಮರಾಠ ಸಮುದಾಯದ ಬೇಡಿಕೆ ಕುರಿತು ಎಸ್.ಎನ್. ರಾಜಾರಾವ್ ಸೇರಿದಂತೆ ಸಭೆಯಲ್ಲಿ ಹಾಜರಿದ್ದ ವಿವಿಧ ಸಮುದಾಯಗಳ ಮುಖಂಡರು ತಮ್ಮ ಬೇಡಿಕೆಗಳ ಬಗ್ಗೆ ಪ್ರಸ್ತಾಪಿಸಿ ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯು ವಂತಾಗಬೇಕೆAದು ಅಭಿಪ್ರಾಯ ವ್ಯಕ್ತಪಡಿಸಿದರು.ಲಿಯಾಕತ್ ಪ್ರಾರ್ಥಿಸಿ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ನಿರೂಪಿಸಿ, ಕಾರ್ಯಾಧ್ಯಕ್ಷ ಬೇಬಿ ಮ್ಯಾಥ್ಯು ಸ್ವಾಗತಿಸಿದರು.