ಮಡಿಕೇರಿ, ಫೆ. ೧೨: ಕೊಡಗು ಟಾಟಾ ಕಾಫಿ ಲಿಮಿಟೆಡ್ನ ಸೇವಾ ಸಂಸ್ಥೆ ಕೂರ್ಗ್ ಪೌಂಡೇಶನ್ ವತಿಯಿಂದ ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಿರ್ಮಿಸಿದ ನೂತನ ಶಾಲಾ ಕೊಠಡಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ. ಸುಬ್ರಮಣ್ಯ ಎಡಪಡಿತ್ತಾಯ ಅವರು ಉದ್ಘಾಟಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ನಮಗೂ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ, ಈ ನಿಟ್ಟಿನಲ್ಲಿ ಶಿಕ್ಷಕ ವೃಂದ, ಮಡಿಕೇರಿ, ಫೆ. ೧೨: ಕೊಡಗು ಟಾಟಾ ಕಾಫಿ ಲಿಮಿಟೆಡ್ನ ಸೇವಾ ಸಂಸ್ಥೆ ಕೂರ್ಗ್ ಪೌಂಡೇಶನ್ ವತಿಯಿಂದ ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಿರ್ಮಿಸಿದ ನೂತನ ಶಾಲಾ ಕೊಠಡಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ. ಸುಬ್ರಮಣ್ಯ ಎಡಪಡಿತ್ತಾಯ ಅವರು ಉದ್ಘಾಟಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ನಮಗೂ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ, ಈ ನಿಟ್ಟಿನಲ್ಲಿ ಶಿಕ್ಷಕ ವೃಂದ, ಸಂಸ್ಥೆ ನಿರಂತರ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲಿ ಹೀಗೆ ತಮ್ಮ ಸೇವೆ ಮುಂದುವರೆ ಯುತ್ತದೆ ಎಂದು ಭರವಸೆ ನೀಡಿದರು. ಮಂಗಳೂರು ವಿಶ್ವವಿದ್ಯಾ ನಿಲಯದ ಸಿಂಡಿಕೇಟ್ ಸದಸ್ಯರಾದ ಡಾ. ಪಾರ್ವತಿ ಅಪ್ಪಯ್ಯ, ಟಾಟಾ ಕಾಫಿ ಪ್ರಧಾನ ವ್ಯವಸ್ಥಾಪಕ ರಾಜೀವ್.ಕೆ.ಜಿ, ಟಾಟಾ ಕಾಫಿ ಇಂಜಿನಿಯರಿAಗ್ ಘಟಕದ ಪ್ರಧಾನ ವ್ಯವಸ್ಥಾಪಕ ಸತೀಶ್ ಮೆನನ್ ಉಪಸ್ಥಿತರಿದ್ದರು. ರವಿಶಂಕರ್ ನಿರೂಪಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕ ಅಲೋಕ್ ಬಿಜೈ ವಂದಿಸಿದರು.