ಮಡಿಕೇರಿ, ಫೆ. ೧೫ : ಇಂಧನ ಹಾಗೂ ಅನಿಲ ಬೆಲೆ ಏರಿಕೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಹಾಗೂ ಎಸ್.ಡಿ.ಟಿ.ಯು. ಆಟೋ ಚಾಲಕರ ಸಂಘದಿAದ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಕೇಂದ್ರ ಮಡಿಕೇರಿ, ಫೆ. ೧೫ : ಇಂಧನ ಹಾಗೂ ಅನಿಲ ಬೆಲೆ ಏರಿಕೆ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಹಾಗೂ ಎಸ್.ಡಿ.ಟಿ.ಯು. ಆಟೋ ಚಾಲಕರ ಸಂಘದಿAದ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಕೇಂದ್ರ ನೀತಿ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಮಹಮ್ಮದ್ ಬಾಪು, ಖಜಾಂಜಿ ಫಯಾಜ್, ಕಾರ್ಯದರ್ಶಿ ಹುಸ್ಮನ್, ಯೂನಿಯನ್ ಜಿಲ್ಲಾ ಕಾರ್ಯದರ್ಶಿ ಮೈಕಲ್ ವೇಗಸ್ ಸೇರಿದಂತೆ ಇನ್ನಿತರರು ಇದ್ದರು.